Daily Horoscope
✕

ಕರ್ನಾಟಕ ಬಂದ್ ಬೊಮ್ಮಾಯಿ ಕೈಬಿಡ್ತಾರ?

Webdunia
ಗುರುವಾರ, 30 ಡಿಸೆಂಬರ್ 2021 (06:15 IST)
ಬೆಂಗಳೂರು : ಕನ್ನಡ ಸಂಘಟನೆಗಳು ಡಿಸೆಂಬರ್ 31 ರಂದು ಕರೆದಿರುವ ಕರ್ನಾಟಕ ಬಂದ್ ಕೈಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿಕೊಂಡಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ವಿರೋಧಿಗಳ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ಕರ್ನಾಟಕ ಬಂದ್ಗೆ ಕರೆ ಕೊಡುವುದು ಸೂಕ್ತವಲ್ಲ, ಬಂದ್ ಮಾಡುವುದು ಸಮಸ್ಯೆಗಳಿಗೆ ಉತ್ತರವಲ್ಲ. ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಂದ್ ಕೈಬಿಡಲು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಣ‍್ಮುಚ್ಚಿ ತೆರೆಯುವಷ್ಟರಲ್ಲಿ ಈ ಖದೀಮ ಅಂಗಡಿಯಲ್ಲಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಬೆಂಗಳೂರಿನಲ್ಲಿ ಇಂದು ಚಿನ್ನದ ದರದಲ್ಲಿ ದಿಢೀರ್ ಇಳಿಕೆ

ಆಲೂಗಡ್ಡೆಯಿಂದ ಚಿನ್ನ ತೆಗಿಯೋದು ಹೇಗೆಂದು ರೈತರಿಗೆ ಯಾರೂ ಹೇಳಿಕೊಡಬೇಕಾಗಿಲ್ಲ: ರಾಹುಲ್ ಟ್ರೋಲ್ ಮಾಡಿದ ಮೋದಿ

ಎಸ್ಐಅರ್ ಸರಿಯಾಗಿದೆ ಎಂದು ವಿವಾದವಾಗುತ್ತಿದ್ದಂತೇ ಹಾಗಲ್ಲ ಹೀಗೆ ಹೇಳಿದ್ದು ಸತೀಶ್ ಜಾರಕಿಹೊಳಿ

ಅರ್ನಬ್ ಸೈಕ್ಲೋನ್ ಗೂ ಜಗ್ಗಲಿಲ್ಲ: ಪುರಿ ಜಗನ್ನಾಥ ಸ್ವಾಮಿ ಗೋಪುರದಲ್ಲಿ ನಡೆದ ವಿಸ್ಮಯಕ್ಕೆ ಭಕ್ತರು ಶಾಕ್ Video

ಮುಂದಿನ ಸುದ್ದಿ
Show comments