Webdunia - Bharat's app for daily news and videos

Install App

ವಿದ್ಯುತ್ ದರ ಏರಿಕೆ ಖಂಡಿಸಿ ಜೂನ್ 22ಕ್ಕೆ ಕರ್ನಾಟಕ ಬಂದ್‌ಗೆ ಕರೆ

Webdunia
ಮಂಗಳವಾರ, 20 ಜೂನ್ 2023 (07:45 IST)
ಬೆಂಗಳೂರು : ವಿದ್ಯುತ್ ದರ ಏರಿಕೆ ಖಂಡಿಸಿ ಜೂನ್ 22ಕ್ಕೆ ಕರ್ನಾಟಕ ಬಂದ್ಗೆ ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೊ ಕರೆ ನೀಡಿದೆ.
 
ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆ ಜೂನ್ 22ರಂದು ರಾಜ್ಯಾದ್ಯಂತ ಕೈಗಾರಿಕೆಗಳು ಬಂದ್ ಇರಲಿವೆ. ಕೆಸಿಸಿ&ಐ ಹಾಗೂ ಇತರ ಎಲ್ಲಾ ಜಿಲ್ಲಾ ವಾಣಿಜ್ಯ ಮಂಡಳಿಯಿಂದ ಬಂದ್ಗೆ ಕರೆ ನೀಡಿಲಾಗಿದೆ. ಹೀಗಾಗಿ ಎಲ್ಲಾ ವ್ಯಾಪಾರ ಹಾಗೂ ಕೈಗಾರಿಕೆಗಳನ್ನು ಇಂಡಸ್ಟ್ರಿಗಳು ಸ್ತಬ್ಧಗೊಳಿಸಲಿವೆ. ಬಂದ್ಗೆ 25ಕ್ಕೂ ಹೆಚ್ಚು ಜಿಲ್ಲಾ ಚೇಂಬರ್ಗಳಿಂದ ಬೆಂಬಲ ದೊರಕಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕೆಸಿಸಿ&ಐ, ಎಸ್ಕಾಂನ ವಿದ್ಯುತ್ ದರ ಅಸಹಜ ಬೆಲೆ ಏರಿಕೆಯನ್ನು ವಿರೋಧಿಸಿ ಬಂದ್ಗೆ ಕರೆ ನೀಡಲಾಗಿದೆ. ಕಳೆದ 8 ದಿನಗಳಿಂದ ವಿದ್ಯುತ್ ಶುಲ್ಕ ಹೆಚ್ಚಳದ ಪರಿಣಾಮದ ಗಂಭೀರತೆಯನ್ನು ಸರ್ಕಾರಕ್ಕೆ ತಿಳಿಸುವ ಪ್ರಯತ್ನ ಮಾಡಿದ್ದೇವೆ. ಆದರೆ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ನಮ್ಮ ಸಮಸ್ಯೆಗೆ ಸ್ಪಂದಿಸಿಲ್ಲ. ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಈ ಬಂದ್ಗೆ ಕರೆ ನೀಡಿದ್ದೇವೆ. ಈ ಮೂಲಕವಾದರು ಸರ್ಕಾರ ನಮ್ಮ ಮನವಿಗೆ ಸ್ಪಂದಿಸುತ್ತದೆ ಎಂದು ಭಾವಿಸಿದ್ದೇವೆ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments