ಬಜೆಟ್‌ನಲ್ಲಿ ಕರ್ನಾಟಕ ಅಭಿವೃದ್ಧಿ ಚಿಂತನೆ: ಬೊಮ್ಮಾಯಿ

Webdunia
ಭಾನುವಾರ, 13 ಫೆಬ್ರವರಿ 2022 (10:36 IST)
ಹುಬ್ಬಳ್ಳಿ : ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಚಿಂತನೆ  ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಜ್ಯ ಬಜೆಟ್ ಮಂಡನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎರಡು ವರ್ಷದಲ್ಲಿ ರಾಜ್ಯದಲ್ಲಿ ಆರ್ಥಿಕತೆ ಬಹಳ ನಷ್ಟ ಆಗಿದೆ. ಈ ಬಜೆಟ್ನಲ್ಲಿ ಅದಕ್ಕೆ ಬೂಸ್ಟ್ ಕೊಡುವ ಪ್ರಯತ್ನ ಮಾಡುತ್ತೇವೆ.

ಆರ್ಥಿಕ ಅಭಿವೃದ್ಧಿ, ಜನಕಲ್ಯಾಣ ಹಾಗೂ ಶಿಸ್ತು ಎಲ್ಲವನ್ನೂ ದೃಷ್ಠಿಯಲ್ಲಿಟ್ಟುಕೊಂಡು ಬಜೆಟ್ ಮಂಡನೆಯಾಗಲಿದೆ ಎಂದರು.

ನಾಳೆ ಶಾಂತಿಯುತವಾಗಿ ಎಲ್ಲಾ ತರಗತಿಗಳು ನಡೆಯುತ್ತವೆ. ಅದನ್ನು ನೋಡಿಕೊಂಡು ಕಾಲೇಜುಗಳ ಆರಂಭದ ಬಗ್ಗೆ ನಿರ್ಧರಿಸುತ್ತೇವೆ. ಮೊದಲಿನ ಹಾಗೆ ಸೌಹಾರ್ದಯುತವಾಗಿ ಶಾಲಾ ಕಾಲೇಜುಗಳನ್ನು ಆರಂಭಿಸುತ್ತೇವೆ. ಶಾಲಾ ಕಾಲೇಜುಗಳನ್ನು ಆರಂಭಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಗೆ ಬಂಧನ ಭಾಗ್ಯ

23 ಗಂಟೆಗಳ ವಿಚಾರಣೆಗೆ ಒಳಪಡಿಸುತ್ತಿದ್ದ ಹಾಗೇ ಶಾಲಿನಿ ರಜನೀಶ್ ವಿರುದ್ಧ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ

ಸಿಎಂ ಕುರ್ಚಿಗಾಗಿ ಹೆಚ್ಚಿದ ಗುದ್ದಾಟ: ಕುತೂಹಲ ಮೂಡಿಸಿದ ಡಿಸಿಎಂ ಆಪ್ತ ಶಾಸಕನ ಹೇಳಿಕೆ

ಮುಂದಿನ ತಿಂಗಳೊಳಗೆ ದೇಶದಲ್ಲಿ ನಕ್ಸಲಿಸಂ ಅಂತ್ಯ; ಅಮಿತ್‌ ಶಾ

ಪಾಕ್ ಮಸೀದಿ ಸ್ಫೋಟಕ್ಕೆ 'ಸೇಡು ತೀರಿಸಿಕೊಳ್ಳಲು' ಎಲ್‌ಇಟಿ ದಾಳಿಗೆ ಸಂಚು

ಮುಂದಿನ ಸುದ್ದಿ
Show comments