Daily Horoscope

ಸಚಿವರ ಪಟ್ಟಿಗೆ ಹೈಕಮಾಂಡ್ ಅಸ್ತು ಪಡೆಯಲು ದೆಹಲಿಗೆ ತೆರಳಿದ ವೇಣುಗೋಪಾಲ್

Webdunia
ಶನಿವಾರ, 2 ಜೂನ್ 2018 (11:28 IST)
ನವದೆಹಲಿ: ರಾಜ್ಯ ಸಚಿವ ಸಂಪುಟ ರಚನೆ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದ್ದು, ಕಾಂಗ್ರೆಸ್ ಸಚಿವರ ಪಟ್ಟಿಯನ್ನು ಫೈನಲ್ ಮಾಡಲು ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಇಂದು ದೆಹಲಿಗೆ ತೆರಳಿದ್ದಾರೆ.

ದೆಹಲಿಗೆ ಇಂದು ತೆರಳಿರುವ ವೇಣುಗೋಪಾಲ್ ಕಾಂಗ್ರೆಸ್ ಹೈಕಮಾಂಡ್ ಜತೆ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಪಡೆಯಲಿದ್ದಾರೆ. ಇದರ ಜತೆಗೆ ಕೆಪಿಸಿಸಿ ಅಧ್ಯಕ್ಷ ಪದವಿಗೆ ಯಾರು ಸೂಕ್ತ ಎನ್ನುವುದನ್ನು ಚರ್ಚಿಸಲಿದ್ದಾರೆ. ಅಲ್ಲದೆ, ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ.

ಸೋಮವಾರ ಅಥವಾ ಮಂಗಳವಾರ ವೇಣುಗೋಪಾಲ್ ಅಂತಿಮ ಪಟ್ಟಿಯೊಂದಿಗೆ ಮರಳಲಿದ್ದಾರೆ. ಬುಧವಾರ ಸಂಪುಟ ಪುನರಾಚನೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments