Webdunia - Bharat's app for daily news and videos

Install App

4ನೇ ಅಲೆ ಆರಂಭದ ಬಗ್ಗೆ ಎಚ್ಚರಿಕೆ!

Webdunia
ಮಂಗಳವಾರ, 26 ಏಪ್ರಿಲ್ 2022 (19:53 IST)
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಕೋವಿಡ್ 4ನೇ ಅಲೆ ಆರಂಭವಾಗಿದ್ದು,

ಮುಂದಿನ 4-5 ವಾರಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಲಿವೆ ಎಂದು ಕೋವಿಡ್ ಟಾಸ್ಕ್ಫೋರ್ಸ್ ಸಮಿತಿ ಸದಸ್ಯ ಹಾಗೂ ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಭಾರತಕ್ಕೆ ಈಗಾಗಲೇ ಕೊರೊನಾ 4ನೇ ಅಲೆ ಬಂದಿದ್ದು, ದೆಹಲಿ, ಮಹಾರಾಷ್ಟ್ರ, ಹರಿಯಾಣ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.

ನಮ್ಮ ರಾಜ್ಯಕ್ಕೂ ಕೋವಿಡ್ 4ನೇ ಅಲೆ ಕಾಲಿಟ್ಟಿದೆ. ಮುಂದಿನ 4-5 ವಾರಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ಎಚ್ಚರಿಸಿದ್ದಾರೆ. 

ಕೋವಿಡ್ 2, 3ನೇ ಅಲೆಯಲ್ಲಿ ಯಾವ ರೀತಿ ಕೊರೊನಾ ರೋಗಲಕ್ಷಣಗಳಿರುತ್ತೋ 4ನೇ ಅಲೆಯಲ್ಲೂ ಅದೇ ರೀತಿ ಇರಲಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಕಡಿಮೆಯಿರಲಿದೆ.

ಆದರೆ ಶ್ವಾಸಕೋಶ, ಹೃದಯ ಸಂಬಂಧಿ ಕಾಯಿಲೆ ಪೀಡಿತರು, ಕ್ಯಾನ್ಸರ್ ರೊಗಿಗಳು, ನಿಶ್ಯಕ್ತಿಯುಳ್ಳವರು, ಡಯಾಲಿಸಿಸ್ ಚಿಕಿತ್ಸೆಗೆ ಒಳಗಾದವರು, ಅಸ್ತಮಾ ರೋಗಿಗಳು ಹಾಗೂ ಇತರೇ ಕಾಯಿಲೆ ಇರುವವರು ಎಚ್ಚರವಾಗಿರಬೇಕು ಎಂದು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

Pope Francis Passes away: ಕ್ಯಾಥೋಲಿಕ್ ಪರಮೋಚ್ಛ ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಮುಂದಿನ ಸುದ್ದಿ
Show comments