ಮತ್ತೆ ಕೋವಿಡ್ ಕಾಟ ಕೊಡಲಿದೆ : ಕೋಡಿ ಶ್ರೀ ಭವಿಷ್ಯ

Webdunia
ಭಾನುವಾರ, 12 ಜೂನ್ 2022 (13:28 IST)
ಬಳ್ಳಾರಿ : ಮತ್ತೆ ಕೊರೊನಾ ಕಾಟ ಕೊಡಲಿದೆ. ಕೊರೊನಾ ಹೋಗುವಾಗ ಹೆಚ್ಚು ಕಾಟ ಕೊಡಲಿದೆ ಎಂದು ಕೋಡಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಗಣಿನಾಡು ಬಳ್ಳಾರಿಗೆ ಇಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ಮಹಾಸ್ವಾಮಿಗಳು ಆಗಮಿಸಿದ್ದರು. ಬಳ್ಳಾರಿಯ ಕಾಂಗ್ರೆಸ್ ಮುಖಂಡ ಸುನೀಲ್ ರಾವೂರ್ ಅವರ ಮನೆಗೆ ಆಗಮಿಸಿ, ಭಕ್ತಾದಿಗಳಿಗೆ ಆಶೀರ್ವಾದ ಮಾಡಿದ್ದಾರೆ.

ಬಳಿಕ ಮಾತನಾಡಿದ ಅವರು, ಕೊರೊನಾ ಕುರಿತು ಭವಿಷ್ಯ ನುಡಿದಿದ್ದಾರೆ.  ಕೊರೊನಾ ಒಂದೂವರೆ ವರ್ಷದಲ್ಲಿ ಹೋಗುತ್ತೆ. ಆದರೆ ಹೋಗುವಾಗ ತುಂಬಾ ಕಷ್ಟ ಕೊಟ್ಟು ಹೋಗುತ್ತೆ. ಜಗತ್ತಿನಾದ್ಯಂತ ಕುಡಿಯೋಕೆ ನೀರಿಲ್ಲದ ಹಾಗೆ ಆಗುತ್ತೆ. ಅಷ್ಟೊಂದು ನೋವನ್ನು ಕೊಡುತ್ತೆ ಎಂದು ಶ್ರೀಗಳು ತಿಳಿಸಿದ್ದಾರೆ.

ಕೋವಿಡ್ ವಿಶೇಷವೇನೆಂದರೆ, ಮನುಷ್ಯ ಕಷ್ಟ ಬಂದಾಗ ದೇವರು, ಧರ್ಮ ಅಂತಾನೆ ಮತ್ತು ಪ್ರಾರ್ಥನೆ ಮಾಡ್ತಾನೆ. ಕೋವಿಡ್ ನೇರವಾಗಿ ಬಂದು ದೇವರನ್ನೇ ಹಿಡಿದುಕೊಂಡು, ದೇವಸ್ಥಾನಗಳ ಬಾಗಿಲು ಹಾಕಿಸಿತು. ಆಮೇಲೆ ಜನರ ಮೇಲೆ ಬಂತು, ನೀರಿನ ಮೇಲೆ, ಭೂಮಿ ಮೇಲೆ ಬಂತು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments