Daily Horoscope
✕

ಕುಮಾರಸ್ವಾಮಿ ಸಂಪುಟದಿಂದ ಕೊಕ್ ಕೊಡಲಿರುವ ಸಚಿವರು ಯಾರೆಲ್ಲಾ ಗೊತ್ತಾ?!

Webdunia
ಶುಕ್ರವಾರ, 5 ಅಕ್ಟೋಬರ್ 2018 (08:53 IST)
ಬೆಂಗಳೂರು: ಸದ್ಯದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ಸಿಎಂ ಕುಮಾರಸ್ವಾಮಿ ಸಂಪುಟಕ್ಕೆ ಹೊಸದಾಗಿ ಸೇರ್ಪಡೆಗೊಳ್ಳಲಿರುವವರ ಜತೆಗೆ ಇಬ್ಬರು ಸಚಿವರಿಗೆ ಕೊಕ್ ಸಿಗಲಿದೆ ಎನ್ನಲಾಗಿದೆ.

ಹಾಗಿದ್ದರೆ ಸಿಎಂ ತಮ್ಮ ಸಂಪುಟದಿಂದ ಕೈಬಿಡಲಿರುವ ಆ ಸಚಿವರು ಯಾರಿರಬಹುದು? ಕೆಲವೊಂದು ಮೂಲಗಳ ಪ್ರಕಾರ ಕೆಪಿಜೆಪಿ ಪಕ್ಷದ ಸಚಿವ ಶಂಕರ್,  ಕಾಂಗ್ರೆಸ್ ನ ಸಿ ಪುಟ್ಟರಂಗಶೆಟ್ಟಿಗೆ ಕೊಕ್ ನೀಡಲಿದ್ದಾರೆ ಎನ್ನಲಾಗಿದೆ.

ಇನ್ನೊಂದು ಮೂಲಗಳ ಪ್ರಕಾರ ಸಚಿವೆ ಜಯಮಾಲಾರನ್ನೂ ಕೈಬಿಡಲು ಒತ್ತಾಯ ಕೇಳಿಬರುತ್ತಿದೆ. ಮೇಲ್ಮನೆ ಸದಸ್ಯೆಯಾಗಿರುವ ಜಯಮಾಲಾ ವಿರುದ್ಧ ಸ್ವಪಕ್ಷೀಯರೇ ದೂರು ನೀಡುತ್ತಿರುವ ಹಿನ್ನಲೆಯಲ್ಲಿ ಅವರನ್ನೂ ಕೈಬಿಡುವ ಸಾಧ್ಯತೆ ಇದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments