Webdunia - Bharat's app for daily news and videos

Install App

ಲಕ್ಷ್ಮಣ ಸವದಿ ದುಷ್ಟ ರಾವಣನಂತೆ: ರಮೇಶ್ ಜಾರಕಿಹೊಳಿ

Webdunia
ಶನಿವಾರ, 21 ಏಪ್ರಿಲ್ 2018 (15:50 IST)
ಅಥಣಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಗೆಲವು ನಿಶ್ಚಯವಾಗಿದೆ ಎಂದು ಸಚಿವ ರಮೇಶ ಜಾರಕಿಹೋಳಿ‌ ಹೇಳಿದ್ದಾರೆ. ಅಥಣಿ ಮತ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಚಿಕ್ಕ ಪುಟ್ಟ ಭಿನ್ನಾಭಿಪ್ರಾಯಗಳಿದ್ದು ಶಿಘ್ರವೇ ಪರಿಹರಿಸಲಾಗುವದು ಎಂದು ರಮೇಶ ಜಾರಕಿಹೋಳಿ ತಿಳಿಸಿದ್ದಾರೆ. 
 ಟಿಕೆಟ್ ವಂಚಿತ ಮೋಟಗಿ ಮಠದ ಶ್ರೀ ಗಳನ್ನು ಭೇಟಿಯಾಗಿ ಅವರ ಮನ ಒಲಿಸುತ್ತೇನೆ. ಟಿಕೆಟ್ ಹಂಚಿಕೆ ನನ್ನ ಒಬ್ಬನ ನಿರ್ಧಾರವಲ್ಲ. ಪಕ್ಷದ ಹೈಕಮಾಂಡ್ ನಿರ್ಧಾರವಾಗಿದೆ ಎಂದಿದ್ದಾರೆ. 
 
 ಶಾಸಕ ಲಕ್ಷ್ಮಣ ಸವದಿ ಈ ಚುನಾವಣೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮತ ಪಡೆಯುತ್ತಿರುವೆನೆಂದು ಹೇಳುತ್ತಿರುವದು ಧಿಮಾಕಿನ ಮಾತು ಎಂದ ಅವರು, ಸವದಿಯನ್ನು ರಾವಣನಿಗೆ ಹೋಲಿಕೆ ಮಾಡಿ ವ್ಯಂಗ್ಯವಾಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments