Webdunia - Bharat's app for daily news and videos

Install App

ಲಾಲೂ ಯಾದವ್ 7 ವರ್ಷ ಜೈಲು

Webdunia
ಶನಿವಾರ, 24 ಮಾರ್ಚ್ 2018 (11:40 IST)
ನವದೆಹಲಿ: ಮೇವು ಹಗರಣದಲ್ಲಿ ಜೈಲು ಸೇರಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಗೆ ಸಂಕಷ್ಟ ಕಡಿಮೆಯಾಗುವ ಲಕ್ಷಣ ಕಾಣುತ್ತಿಲ್ಲ.
 

ಇದೀಗ ಮತ್ತೆ ಲಾಲೂ ಯಾದವ್ ಗೆ ಧುಮ್ಕಾ ಟ್ರೆಜರಿ ಪ್ರಕರಣದಲ್ಲಿ 7 ವರ್ಷ ಜೈಲು ಜತೆಗೆ 30 ಲಕ್ಷ ರೂ. ದಂಡ ಕಟ್ಟಲು ನ್ಯಾಯಾಲಯ ಆದೇಶ ನೀಡಿದೆ.

ಇದರೊಂದಿಗೆ ಆರ್ ಜೆಡಿ ಮುಖ್ಯಸ್ಥನ ಜೈಲು ವಾಸ ಮತ್ತಷ್ಟು ವಿಸ್ತರಣೆಯಾಗಲಿದೆ. ಜಾರ್ಖಂಡ್ ನ ವಿಶೇಷ ಸಿಬಿಐ ಕೋರ್ಟ್ ಈ ತೀರ್ಪು ನೀಡಿದೆ. ಇದರೊಂದಿಗೆ ನಾಲ್ಕನೇ ಪ್ರಕರಣದಲ್ಲೂ ಲಾಲೂ ತಪ್ಪಿತಸ್ಥನೆಂದು ಕೋರ್ಟ್ ಆದೇಶವಿತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kannada Viral Video: ಬೆಂಗಳೂರಲ್ಲಿ ಬದುಕಬೇಕೆಂದರೆ ಹಿಂದಿ ಕಲಿ: ಕನ್ನಡಿಗ ಆಟೋ ಚಾಲಕನಿಗೆ ಹಿಂದಿವಾಲ ಧಮ್ಕಿ

Arecanut price today: ಅಡಿಕೆಗೂ ಇಲ್ಲ, ಕಾಳುಮೆಣಸಿಗೂ ಇಲ್ಲ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

DK Shivakumar: ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

ಮುಂದಿನ ಸುದ್ದಿ
Show comments