Webdunia - Bharat's app for daily news and videos

Install App

ಬೆಂಗಳೂರಿನ ವಧು, ವರರ ನಯಾ ಟ್ರೆಂಡ್ : ಏನಿದು ಮ್ಯಾರೇಜ್ ಕಂಡೀಷನ್?

Webdunia
ಬುಧವಾರ, 8 ಫೆಬ್ರವರಿ 2023 (09:24 IST)
ಮದುವೆಗೂ ಮುನ್ನ ವಧು-ವರ ಪರಸ್ಪರ ಕರಾರು ಪತ್ರ ಆರಂಭವಾಗಿದೆ. ಭಾರತದಲ್ಲಿ ಮಾನ್ಯತೆ ಇಲ್ಲದೇ ಇದ್ರೂ ಟ್ರೆಂಡ್ ಹೆಚ್ಚಳವಾಗಿದೆ.
 
ಪತಿ ಅಥವಾ ಪತ್ನಿ ಹೀಗೆ ಇರಬೇಕು ಎನ್ನುವುದರ ಬಗ್ಗೆ ವಿವಾಹಕ್ಕೂ ಮುನ್ನ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಸಂಸಾರದಲ್ಲಿ ಸಾಮರಸ್ಯ ಕಂಡು ಬಂದರೆ ಮುಂದಿನ ನಿರ್ಧಾರ ಉಲ್ಲೇಖ ಮಾಡಲಾಗುತ್ತಿದೆ.

ವಿಚ್ಛೇದನದ ಬಳಿಕ ಜೀವನಾಂಶ ಎಷ್ಟು ಕೊಡಬೇಕು ಎಂಬುದರ ಪ್ರಸ್ತಾಪಿಸಲಾಗುತ್ತಿದೆ. ಪತಿಯ ಮನೆಯವರಿಂದ ಪ್ರತ್ಯೇಕ ವಾಸದ ಬಗ್ಗೆಯೂ ಅಗ್ರಿಮೆಂಟ್, ಇಷ್ಟು ಮಾತ್ರವಲ್ಲದೇ ಮಕ್ಕಳಾಗದೇ ಇದ್ರೆ ಬೇರೆ ಮದ್ವೆಯಾಗುವುದರ ಬಗ್ಗೆಯೂ ಪ್ರಸ್ತಾಪ ಮಾಡಲಾಗುತ್ತಿದೆ.

ಹೀಗೆ ಮದುವೆಗೂ ಮುನ್ನ ವಧು-ವರ ಕರಾರು ಒಪ್ಪಂದ ಮಾಡಿಕೊಳ್ಳೋದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಸದ್ಯ ಈ ಆಗ್ರಿಮೆಂಟ್ಗೆ ಯಾವುದೇ ಕಾನೂನು ಮಾನ್ಯತೆ ಇಲ್ಲ. ಆದರೆ ಕೆಲ ಡಿವೋರ್ಸ್ ಸಂದರ್ಭದಲ್ಲಿ ಇದೇ ವಿಚಾರಕ್ಕೆ ಗಲಾಟೆಯಾಗ್ತಿದೆ. ಹೀಗಾಗಿ ವಕೀಲರಿಗೆ ಈ ಆಗ್ರಿಮೆಂಟ್ನಿಂದ ದೊಡ್ಡ ತಲೆನೋವು ಉಂಟಾಗಿದೆ.

ಐಟಿಬಿಟಿ ವಲಯದಲ್ಲಿ ಈ ಆಗ್ರಿಮೆಂಟ್ಗಳು ಹೆಚ್ಚಾಗುತ್ತಿದೆ. ವಿದ್ಯಾವಂತರಾವರು ಈ ರೀತಿಯ ಆಗ್ರಿಮೆಂಟ್ಗಳನ್ನು ಮಾಡಿಕೊಳ್ಳುವ ಮುನ್ನ ಎಚ್ಚರವಾಗಿರಬೇಕು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments