Daily Horoscope

Select Your Language

Notifications

webdunia
webdunia
webdunia
webdunia

ಇಂದು ದಿನವಿಡೀ ಮದ್ಯ ಮಾರಾಟ ಬಂದ್!

ನಿಷೇಧಾಜ್ಞೆ
ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇಂದು ದಿನವಿಡೀ ಮದ್ಯ ಮಾರಾಟ ಬಂದ್ ಇರಲಿದೆ.

ಈ ಚುನಾವಣೆಯನ್ನು ಪ್ರಧಾನಿ ಮೋದಿ ಪ್ರತಿಷ್ಠೆಯಾಗಿ ಪರಿಗಣಿಸಿದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಾಲಿಗೆ ಇದು ಮಾಡು-ಇಲ್ಲವೇ ಮಡಿ ಚುನಾವಣೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಾದ್ಯಂತ ಮತ ಎಣಿಕೆ ಆರಂಭ