ಸಿಎಂ ಮಧ್ಯಪ್ರವೇಶಕ್ಕೆ ಸಾಹಿತಿಗಳ ಆಗ್ರಹ

Webdunia
ಶುಕ್ರವಾರ, 27 ಮೇ 2022 (12:18 IST)
ಬೆಂಗಳೂರು : ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯನ್ನು ಕೈಬಿಡುವಂತೆ ಒತ್ತಾಯಿಸಿ ಸಾಹಿತಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
 
ಈ ಸಂಬಂಧ ದೇವನೂರು ಮಹಾದೇವ, ಹಂಪ ನಾಗರಾಜಯ್ಯ ಅವರು ಸಿಎಂಗೆ ಪತ್ರ ಬರೆದಿದ್ದಾರೆ. ನನ್ನ ಪಠ್ಯ ಬಳಸಬೇಡಿ ಎಂದು ಸಾಹಿತಿ ದೇವನೂರು ಮಹಾದೇವ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹಳೆ ಪಠ್ಯವನ್ನೇ ಮುಂದುವರಿಸುವಂತೆ ಹಂಪ ನಾಗರಾಜಯ್ಯರಿಂದಲೂ ಸಿಎಂಗೆ ಪತ್ರ ಸಲ್ಲಿಕೆಯಾಗಿದೆ. ಹೆಡಗೆವಾರ್ ಪಠ್ಯ ಸೇರ್ಪಡೆ ವಿಚಾರ ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಕೆಲ ಸಾಹಿತಿಗಳು ಸಮರ ಸಾರಿದ್ದಾರೆ.

ಇದು ಆರ್ಎಸ್ಎಸ್ ಪಠ್ಯಪುಸ್ತಕ ಎಂದು ಸಾಹಿತಿಗಳು ಗಂಭೀರ ಆರೋಪ ಮಾಡಿದ್ದಾರೆ. ಹೆಡಗೆವಾರ್ ಪಠ್ಯ ಕೈ ಬಿಡುವಂತೆ ಸರ್ಕಾರದ ಮೇಲೆ ಒತ್ತಡ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಯೋತ್ಪಾದನಾ ಜಾಲ ಹಿನ್ನೆಲೆ: ಅನಂತ್‌ನಾಗ್‌ನ ವೈದ್ಯರ ಮನೆ ಮೇಲೆ ಸಿಐಕೆ ದಾಳಿ

ಅಣ್ಣ ಶಿವಕುಮಾರ್ ಸಿಎಂ ಆಗುವ ಭವಿಷ್ಯದ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Karnataka Weather:ಕರಾವಳಿಯಲ್ಲಿ ಮಳೆ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಸಾಧ್ಯತೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಬಿಪಿ ಇರುವವರು ಇದೊಂದು ತಪ್ಪು ಮಾಡಬಾರದು

ಮುಂದಿನ ಸುದ್ದಿ
Show comments