Daily Horoscope

Select Your Language

Notifications

webdunia
webdunia
webdunia
webdunia

ರಾಜ್ಯಾದ್ಯಂತ 25ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ದಾಳಿ!

ಲೋಕಾಯುಕ್ತ
ಬೆಂಗಳೂರು : ರಾಜ್ಯಾದ್ಯಂತ 25ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ಪೊಲೀಸರು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದು, ಬೆಂಗಳೂರಿನಲ್ಲಿ ನಾಲ್ಕು ಎಫ್ಐಆರ್ ಸಂಬಂಧ 10 ಕಡೆ ದಾಳಿ ನಡೆಸಲಾಗಿದೆ.
 
ಮಹದೇವಪುರ ಬಿವಿಎಂಪಿ ವಲಯದ ಆರ್ಐ ನಟರಾಜ್ರ ಬನಶಂಕರಿಯ ಅವಲಹಳ್ಳಿಯ ಮನೆ ಮೇಲೆ ದಾಳಿ ನಡೆದಿದೆ. ಆಗಸ್ಟ್ 4 ರಂದು 79 ಫ್ಲ್ಯಾಟ್ ಖಾತೆ ಮಾಡಲು 5 ಲಕ್ಷ ಹಣ ಪಡೆಯುವಾಗ ನಟರಾಜ್ ಟ್ರ್ಯಾಪ್ ಆಗಿದ್ದ. ಖಾಸಗಿ ವ್ಯಕ್ತಿ ಪವನ್ ಮೂಲಕ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ. ಈ ಬಗ್ಗೆ ಮಂಜುನಾಥ್ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. 

 

Share this Story:

Follow Webdunia kannada

ಮುಂದಿನ ಸುದ್ದಿ

ಕಿಂಗ್ ಫಿಷರ್ ಬಿಯರ್ನಲ್ಲಿ ಅಪಾಯಕಾರಿ ಅಂಶ ಪತ್ತೆ !: ಸಾಕಷ್ಟು ಮೌಲ್ಯದ ಬಿಯರ್ ಜಪ್ತಿ