Webdunia - Bharat's app for daily news and videos

Install App

ಅತೀಯಾದ ಲೈಂಗಿಕ ಸುಖಕ್ಕೆ ಆಸೆಪಟ್ಟು ಕಣ್ಣು ದೃಷ್ಟಿ ಕಳೆದುಕೊಂಡ !

Webdunia
ಶನಿವಾರ, 6 ಅಕ್ಟೋಬರ್ 2018 (08:04 IST)
ನವದೆಹಲಿ : ಹೆಚ್ಚು ಲೈಂಗಿಕ ಸುಖಕ್ಕೆ ಆಸೆಪಟ್ಟು ವ್ಯಕ್ತಿಯೊಬ್ಬ ಮಿತಿಮೀರಿದ ಪ್ರಮಾಣದಲ್ಲಿ ವಯಾಗ್ರ ಸೇವಿಸಿ  ತನ್ನ ದೃಪ್ಷಿಯನ್ನೇ ಕಳೆದುಕೊಂಡ ಘಟನೆ ನಡೆದಿದೆ.


ಆನ್‍ಲೈನ್ ಮೂಲಕ ವಯಾಗ್ರ ಖರೀದಿಸಿದ ವ್ಯಕ್ತಿಯೊಬ್ಬ ಅದನ್ನು ನಿತ್ಯವೂ 50 ಗ್ರಾಂನಷ್ಟು ಸೇವಿಸಬೇಕಿತ್ತು. ಆದರೆ ಆತ ಹೆಚ್ಚಿನ ಸುಖಕ್ಕೆ ಆಸೆ ಪಟ್ಟು ಹೆಚ್ಚಿನ ಪ್ರಮಾಣದಲ್ಲಿ ವಯಾಗ್ರಾ ಸೇವಿಸಿದ್ದಾನೆ. ಇದರ ಪರಿಣಾಮ ಆತ ತನ್ನ ದೃಷ್ಟಿಯನ್ನೇ ಕಳೆದುಕೊಂಡಿದ್ದಾನೆ.


ವಸ್ತುಗಳು ಮಂಜು ಮಂಜಾಗಿ ಕಾಣಿಸಲು ಪ್ರಾರಂಭಿಸಿದ್ದು, ಇದರಿಂದ ಭಯಗೊಂಡಿದ್ದಾನೆ. ಕೂಡಲೇ ವೈದ್ಯರನ್ನು ಭೇಟಿಯಾಗಿ ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ. ತಪಾಸಣೆಗೆ ಒಳಪಡಿಸಿ ವೈದ್ಯರು, ಅತಿಯಾದ ವಯಾಗ್ರ ಸೇವನೆ ಮಾಡಿದ್ದೆ ಈ ಸಮಸ್ಯೆಗೆ ಕಾರಣ ಎಂದು ಖಚಿತಪಡಿಸಿದ್ದಾರೆ.


 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದಿಂದಲೇ ಬಂದಿರುವುದಕ್ಕೆ ಏನು ಪ್ರೂಫ್: ಕೈ ನಾಯಕ ಚಿದಂಬರಂ

Operation Mahadev: ಪಹಲ್ಗಾಮ್ ಕುಕೃತ್ಯ ನಡೆಸಿದ ಮೂವರು ಶಂಕಿತ ಉಗ್ರರು ಮಟಾಷ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

ಮುಂದಿನ ಸುದ್ದಿ