ಲವ್ ಜಿಹಾದ್‍ಗೆ 10 ವರ್ಷ ಜೈಲು

Webdunia
ಬುಧವಾರ, 9 ಫೆಬ್ರವರಿ 2022 (09:34 IST)
ಲಕ್ನೋ : ಉತ್ತರ ಪ್ರದೇಶದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್ ನಡೆಸುವವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡವನ್ನು ವಿಧಿಸುವುದಾಗಿ ಘೋಷಿಸಿದೆ.
 
ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಲೋಕ ಕಲ್ಯಾಣ ಸಂಕಲ್ಪ ಪತ್ರ-2022 ಹೆಸರಿನ ಈ ಪ್ರಣಾಳಿಕೆಯಲ್ಲಿ ಕಳೆದರ 2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಕಟಿಸಿದ್ದ 212 ಸಂಕಲ್ಪಗಳಲ್ಲಿ ಶೇ.92 ರಷ್ಟು ಈಡೇರಿಸುವುದಾಗಿ ಹೇಳಲಾಗಿದೆ. 

ಅಧಿಕಾರಕ್ಕೆ ಮರಳಿದರೆ ಮುಂದಿನ ಐದು ವರ್ಷ ರೈತರ ನೀರಾವರಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯತ್, 14 ದಿನದೊಳಗೆ ರೈತರಿಗೆ ಕಬ್ಬಿನ ಬಾಕಿ ಪಾವತಿಸಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಮುಂದಿನ ಸುದ್ದಿ
Show comments