ನಾಳೆ ರಾಜ್ಯದಲ್ಲಿ ಹಲವು ದೇವಾಲಯಗಳು ಬಂದ್!

Webdunia
ಸೋಮವಾರ, 7 ನವೆಂಬರ್ 2022 (09:15 IST)
ಬೆಂಗಳೂರು : 15 ದಿನ ಅಂತರದಲ್ಲಿ ಎರಡನೇ ಗ್ರಹಣ ಸಂಭವಿಸುತ್ತಿದೆ. ಸೂರ್ಯ ಗ್ರಹಣದ ಬೆನ್ನಲ್ಲೇ ರಕ್ತ ಚಂದ್ರಗ್ರಹಣ ಸಂಭವಿಸ್ತಿರೋದು ಹಲವು ಮಹತ್ವ ಪಡೆದಿದೆ.

ಗ್ರಹಣ ಸಮಯದ ವೇಳೆ ನಗರದ ಹಲವು ದೇವಾಲಯಗಳು  ಬಂದ್ ಆಗಲಿದೆ. ಈ ವರ್ಷದ ಕೊನೆಯ ಗ್ರಹಣವು ಮಂಗಳವಾರ ಸಂಭವಿಸಲಿದೆ. ಇದು ಚಂದ್ರಗ್ರಹಣವಾಗಿರಲಿದ್ದು, ಕಳೆದ 15 ದಿನದಲ್ಲಿ ಸಂಭವಿಸುತ್ತಿರುವ 2ನೇ ಗ್ರಹಣವಾಗಿದೆ.

ಚಂದ್ರಗ್ರಹಣವು ಮಧ್ಯಾಹ್ನ 2.39ಕ್ಕೆ ಆರಂಭವಾಗಿ ಸಂಜೆ 6:19ಕ್ಕೆ ಮುಗಿಯಲಿದೆ. ಸೂರ್ಯಾಸ್ತ 5:54ಕ್ಕೆ ಆಗಲಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments