ನಂಬರ್ ಪ್ಲೇಟ್‌ಗೆ ಮಾಸ್ಕ್!?

Webdunia
ಸೋಮವಾರ, 28 ಫೆಬ್ರವರಿ 2022 (09:25 IST)
ವಾಹನದ ಹಿಂಬದಿ ನಂಬರ್ ಪ್ಲೇಟ್ಗೆ ಮಾಸ್ಕ್, ಮುಂದೇಕಿಲ್ಲ ಎಂದು ಪ್ರಶ್ನಿಸಿದರೆ,

‘ರಸ್ತೆಯಲ್ಲಿ ವಾಹನದಲ್ಲಿ ಸಂಚರಿಸುವ ವೇಳೆ ನಮಗೆ ತಿಳಿಯದೆಯೇ ಹಿಂಬದಿಯಿಂದ ಪೊಲೀಸರು ತಮ್ಮ ವಾಹನದ ನಂಬರ್ ಪ್ಲೇಟ್ನ್ನು ಮೊಬೈಲ್ ಮೂಲಕ ಸೆರೆ ಹಿಡಿದು ಯದ್ವತದ್ವ ದಂಡ ಹಾಕುತ್ತಿದ್ದಾರೆ.

ವಾಹನದ ಡೀಟೈಲ್ಸ್ ಚೆಕ್ ಮಾಡಿದರೆ ಹೆಲ್ಮೆಟ್ ಧರಿಸಿಲ್ಲ, ನಂಬರ್ ಸರಿಯಾಗಿ ಗೋಚರಿಸಿಲ್ಲ, ಸಿಗ್ನಲ್ ಜಂಪ್, ತ್ರಿಬಲ್ ರೈಡ್ ಹೀಗೆ ಹಲವಾರು ರೀತಿಯಲ್ಲಿ ದಂಡ ಕಟ್ಟಿದ್ದೇವೆ. ಒಂದೇ ಬಾರಿಗೆ ಮೂರ್ನಾಲ್ಕು ಸಾವಿರ ದಂಡ ಕಟ್ಟುವುದಾದರೂ ಹೇಗೆ? ಅದಕ್ಕಾಗಿಯೇ ಈ ಮಾರ್ಗ ಅನುಸರಿಸುತ್ತಿದ್ದೇವೆ’ ಎಂಬುದು ವಾಹನ ಸವಾರರ ಮಾತು.

‘ವಾಹನಗಳಿಗೆ ಶುಲ್ಕ ವಿಧಿಸುವ ಮುನ್ನ ಗಮನಕ್ಕೆ ತರುವ ಕೆಲಸ ಇಲಾಖೆಯಿಂದ ಆಗಬೇಕಿದ್ದು, ವಾಹನ ಮಾಲೀಕರ ಗಮನಕ್ಕೆ ತಂದು, ಎಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂಬ ಬಗ್ಗೆ ಮನವರಿಕೆ ಮಾಡಿದ ನಂತರ ದಂಡ ಹಾಕಲಿ’ ಎಂಬುದು ಕೆಲ ವಾಹನ ಸವಾರರ ಮನವಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮುಂದಿನ ಸುದ್ದಿ
Show comments