Publish Date: Sat, 24 Dec 2022 (15:10 IST)
Updated Date: Sat, 24 Dec 2022 (14:35 IST)
ಬೆಂಗಳೂರು : ಚೀನಾ ಸೇರಿ ಹಲವು ದೇಶಗಳಲ್ಲಿ ಕೋವಿಡ್ ಆರ್ಭಟ ಜೋರಾಗಿದ್ದು, ಕೇಂದ್ರ ಸರ್ಕಾರದ ಬೆನ್ನಲ್ಲೇ ರಾಜ್ಯಗಳೂ ಅಲರ್ಟ್ ಆಗಿವೆ.
ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿರೋ ಬೆನ್ನಲ್ಲೇ, ಇತ್ತ ರಾಜ್ಯ ಸರ್ಕಾರ ಕೂಡ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಸೇರಿ ಕೆಲವೊಂದು ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದು, ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದೆ.