Select Your Language

Notifications

webdunia
webdunia
webdunia
webdunia

ಭಾರೀ ಅಗ್ನಿ ಅವಘಡ : ಧಗ ಧಗನೆ ಹೊತ್ತಿ ಉರಿದ ಜಾಮಿಯಾ ಮಸೀದಿ!

ಭಾರೀ ಅಗ್ನಿ ಅವಘಡ : ಧಗ ಧಗನೆ ಹೊತ್ತಿ ಉರಿದ ಜಾಮಿಯಾ ಮಸೀದಿ!
ಶ್ರೀನಗರ , ಗುರುವಾರ, 17 ನವೆಂಬರ್ 2022 (07:11 IST)
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ದ್ರಾಸ್ನಲ್ಲಿರುವ ಜಾಮಿಯಾ ಮಸೀದಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಮಸೀದಿ ಅಪಾರ ಹಾನಿಗೊಳಗಾಗಿದೆ.
 
ಭಾರತೀಯ ಸೇನೆ, ಪೊಲೀಸ್, ಅಗ್ನಿಶಾಮಕ ಹಾಗೂ ತುರ್ತು ವಿಭಾಗದ ಸಹಾಯದಿಂದ ಬೆಂಕಿ ನಂದಿಸಲಾಗಿದೆ. ಮೂಲಗಳ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿ ಅವಘಡಕ್ಕೆ ಕಾರಣ ಎಂದು ಹೇಳಲಾಗಿದೆ. 

ಈ ಕುರಿತು ಮಾಹಿತಿ ನೀಡಿರುವ ಜಾಮಿಯಾ ಮಸೀದಿಯ ಉಸ್ತುವಾರಿ, ದ್ರಾಸ್ನ ಅತ್ಯಂತ ಹಳೆಯ ಮಸೀದಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವುದು ದುರದೃಷ್ಟಕರ ಸಂಗತಿ.


Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯುತ್ ಶುಲ್ಕ ಪಾವತಿಸಲು ಬಿಡ್ಬ್ಲೂ ಎಸ್ ಎಸ್ ಬಿ, ಬಿಡಿಎ, ಬಿಬಿಎಂಪಿಗೆ ಬೆಸ್ಕಾಂ ನೋಟಿಸ್