Webdunia - Bharat's app for daily news and videos

Install App

ಬರ್ಗರ್‌ಗೆ ಟೊಮೆಟೊ ಬಳಸಲ್ಲ ಎಂದ ಮೆಕ್‌ಡೊನಾಲ್ಡ್ಸ್‌

Webdunia
ಬುಧವಾರ, 12 ಜುಲೈ 2023 (08:37 IST)
ನವದೆಹಲಿ : ದೇಶಾದ್ಯಂತ ಟೊಮೆಟೊ ಬೆಲೆಯಲ್ಲಿ ಏರಿಕೆಯಾಗಿರುವುದು ಗ್ರಾಹಕರನ್ನು ಚಿಂತೆಗೀಡು ಮಾಡಿದೆ. ಕೇವಲ ಗ್ರಾಹಕರು, ಸಣ್ಣ-ಪುಟ್ಟ ಹೋಟೆಲ್ಗಳಿಗಷ್ಟೇ ಅಲ್ಲ ಆಹಾರ ಉತ್ಪನ್ನಗಳನ್ನು ತಯಾರಿಸುವ ದೊಡ್ಡ ದೊಡ್ಡ ಕಂಪನಿಗಳಿಗೂ ಇದರ ಬಿಸಿ ತಟ್ಟಿದೆ.

ಹೌದು,  ಬರ್ಗರ್ ಆಹಾರ ಉತ್ಪನ್ನ ತಯಾರಿಸುವ ಕಂಪನಿ ಮೆಕ್ಡೊನಾಲ್ಡ್ಸ್ ಅಚ್ಚರಿಯ ಘೋಷಣೆಯೊಂದನ್ನು ಮಾಡಿದೆ. ಬರ್ಗರ್ ಸೇರಿದಂತೆ ಇತರೆ ಆಹಾರ ಉತ್ಪನ್ನಗಳಿಗೆ ಟೊಮೆಟೊ ಬಳಸಲಾಗುತ್ತಿಲ್ಲ ಎಂದು ಹೇಳಿಕೊಂಡಿದೆ.

ಮೆಕ್ಡೊನಾಲ್ಡ್ಸ್ ದೆಹಲಿಯಲ್ಲಿರುವ ರೆಸ್ಟೋರೆಂಟ್ಗಳ ಹೊರಗೆ, ತನ್ನ ಆಹಾರ ಉತ್ಪನ್ನಗಳಲ್ಲಿ ಟೊಮೆಟೊ ಬಳಕೆ ಮಾಡುತ್ತಿಲ್ಲ ಎಂಬ ಸೂಚನಾಫಲಕ ಹಾಕಿಕೊಂಡಿದೆ. ಈ ದೃಶ್ಯದ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸೆಬಿ ನೋಂದಾಯಿತ ಹೂಡಿಕೆ ಸಲಹೆಗಾರ ಆದಿತ್ಯ ಶಾ ಅವರು ಈ ಫೋಟೋವನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments