ಅಕೋಬರ್ 31ರವರೆಗೆ ಸಭೆ-ಸಮಾರಂಭ, ಹಬ್ಬಗಳ ಆಚರಣೆಗೆ ನಿರ್ಬಂಧ

Webdunia
ಶುಕ್ರವಾರ, 10 ಸೆಪ್ಟಂಬರ್ 2021 (12:28 IST)
ಚೆನ್ನೈ : ಕೇರಳದಲ್ಲಿ ನಿಫಾ ವೈರಸ್ ಅಟ್ಟಹಾಸ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇತ್ತ ಕರ್ನಾಟಕ, ತಮಿಳುನಾಡು ರಾಜ್ಯಗಳಲ್ಲಿಯೂ ಆತಂಕ ಎದುರಾಗಿದೆ. ಈ ನಡುವೆ ನಿಫಾ ಭೀತಿ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಹಬ್ಬ, ಸಭೆ, ಸಮಾರಂಭ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಿದೆ.

ಕೊರೊನಾ ಮೂರನೇ ಅಲೆ ಆತಂಕದ ನಡುವೆ ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿದ್ದು, ಸೋಂಕು ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನಿಫಾ ಆತಂಕ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಹಬ್ಬಗಳ ಆಚರಣೆ, ರಾಜಕೀಯ ಸಮಾವೇಶ, ಸಭೆ, ಸಮಾರಂಭ, ಧಾರ್ಮಿಕ ಸಭೆಗಳ ಮೇಲೆ ಸಿಎಂ ಎಂ.ಕೆ.ಸ್ಟಾಲಿನ್ ಸರ್ಕಾರ ಸಂಪೂರ್ಣ ನಿರ್ಬಂಧ ವಿಧಿಸಿದೆ.
ಅಕ್ಟೋಬರ್ 31ರವರೆಗೆ ತಮಿಳುನಾಡಿನಲ್ಲಿ ಯಾವುದೇ ಸಮಾರಂಭ, ಸಮಾವೇಶಗಳನ್ನು ಮಾಡುವಂತಿಲ್ಲ. ಸರ್ಕಾರದ ನಿರ್ಧಾರವನ್ನು ಜನರು ಗೌರವಿಸಿ ಹಬ್ಬಗಳ ಆಚರಣೆಯನ್ನು ತಮ್ಮ ತಮ್ಮ ಮನೆಗಳಲ್ಲಿ ಮಾತ್ರ ಮಾಡುವಂತೆ ಸಿಎಂ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

ಮುಂದಿನ ಸುದ್ದಿ
Show comments