Webdunia - Bharat's app for daily news and videos

Install App

ಮಧ್ಯರಾತ್ರಿಯಲ್ಲಿ ಲೇಡಿಸ್ ಪಿಜಿಗೆ ನುಗ್ಗಿದ ಕಾಮುಕ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 8 ಅಕ್ಟೋಬರ್ 2018 (08:00 IST)
ಬೆಂಗಳೂರು : ಕಾಮುಕನೊಬ್ಬ ಬೆಂಗಳೂರಿನ ಲೇಡಿಸ್ ಪಿಜಿಯೊಂದಕ್ಕೆ ಮಧ್ಯರಾತ್ರಿಯಲ್ಲಿ ನುಗ್ಗಿ ಮಲಗಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ.

ಶಾಂತಿನಗರದ ಬಿಟಿಎಸ್ ರಸ್ತೆಯಲ್ಲಿರುವ ಪಿಜಿಯೊಂದಕ್ಕೆ ಮಧ್ಯರಾತ್ರಿಯಲ್ಲಿ ಕಾಮುಕನೊಬ್ಬ ನುಗ್ಗಿದ್ದಾನೆ. ಆಗ ಅಲ್ಲಿ ನಿದ್ದೆ ಮಾಡುತ್ತಿದ್ದ ಯುವತಿಯರ ಅಂಗಾಂಗ ಮುಟ್ಟುವುದಲ್ಲದೆ, ಅಪ್ಪಿಕೊಂಡು  ದೌರ್ಜನ್ಯ ಎಸಗಿದ್ದಾನೆ. ಆಗ ಆತಂಕಗೊಂಡ ಯುವತಿಯರು ಕಿರುಚಾಡಿದಾಗ ಕಾಮುಕ‌‌ ಅಲ್ಲಿಂದ ಪರಾರಿಯಾಗಿದ್ದಾನೆ.

 

ಈ ಘಟನೆಗೆ ಸಂಬಂಧಿಸಿದಂತೆ ಯುವತಿಯರು ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದೂರು  ದಾಖಲಿಸಿದ್ದಾರೆ. ಆರೋಪಿಯು ಪಿಜಿಯಲ್ಲಿ ಸಿಸಿಟಿವಿ ಇಲ್ಲದಿರುವುನ್ನು ಅರಿತುಕೊಂಡೇ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳವನ್ನೇ ನಡುಗಿಸಿದ ಯೂಟ್ಯೂಬರ್‌ ಸಮೀರ್‌ಗೆ ಇದೀಗ ಮುಖ ತೋರಿಸದ ಪರಿಸ್ಥಿತಿ

ಕಪಾಳಮೋಕ್ಷದ ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಸಿಎಂ ರೇಖಾ ಗುಪ್ತಾ

ನಟಿಗೆ ಹೊಟೇಲ್‌ಗೆ ಆಹ್ವಾನಿಸಿ, ಅಶ್ಲೀಲ ಸಂದೇಶ ಆರೋಪ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಮಮ್ಕೂಟತಿಲ್ ನಡೆಗೆ ಬಿಗ್ ಶಾಕ್‌

ನಮಗೆ ಪೇ ಸಿಎಂ ಎಂದ್ರು, ಈಗ ಕಾಂಗ್ರೆಸ್ ನದ್ದು ಇನ್ನೇನು: ಬಿವೈ ವಿಜಯೇಂದ್ರ

ರಾಹುಲ್ ಗಾಂಧಿಯಿದ್ದ ವಾಹನ ಕಾನ್‌ಸ್ಟೇಬಲ್‌ಗೆ ಡಿಕ್ಕಿ, ಯಾರ ಮೇಲೆ ಬಿತ್ತು ಕೇಸ್‌ ಗೊತ್ತಾ

ಮುಂದಿನ ಸುದ್ದಿ