Webdunia - Bharat's app for daily news and videos

Install App

ಫೇಸ್ಬುಕ್ನಲ್ಲಿ ಉದ್ಯೋಗಿಗಳನ್ನು ವಜಾಗೊಳಿಸಿದ ಮೆಟಾ!

Webdunia
ಶುಕ್ರವಾರ, 11 ನವೆಂಬರ್ 2022 (09:36 IST)
ವಾಷಿಂಗ್ಟನ್ : ಸಾಮಾಜಿಕ ಮಾಧ್ಯಮದ ಪ್ಲಾಟ್ಫಾರ್ಮ್ ಫೇಸ್ಬುಕ್ನ ಮಾತೃ ಕಂಪನಿ ಮೆಟಾ ತನ್ನ ಕಂಪನಿಯ ಶೇ.13 ರಷ್ಟು ಅಂದರೆ 11 ಸಾವಿರಕ್ಕೂ ಹೆಚ್ಚು ಉದ್ಯೋಗಿಳನ್ನು  ವಜಾಗೊಳಿಸಿದೆ.

ಈ ಬಗ್ಗೆ ತಿಳಿಸಿರುವ ಮೆಟಾದ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಮಾರ್ಕ್ ಜುಕರ್ಬರ್ಗ್, ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವ ನಿರ್ಧಾರಕ್ಕೆ ಹೇಗೆ ಬಂದಿದ್ದೇವೆ ಎಂಬುದಕ್ಕೆ ನಾನು ಹೊಣೆಗಾರಿಕೆಯನ್ನು ತೆಗೆದುಕೊಳ್ಳಲು ಬಯಸುತ್ತೇನೆ.

ಈ ನಿರ್ಧಾರ ಎಲ್ಲರಿಗೂ ಕಷ್ಟ ತಂದಿದೆ ಎಂಬುದು ನನಗೆ ತಿಳಿದಿದೆ. ವಜಾಗೊಳಗಾಗುತ್ತಿರುವವರ ಬಗ್ಗೆ ನಾನು ವಿಷಾದಿಸುತ್ತೇನೆ ಎಂದಿದ್ದಾರೆ.

2004 ರಲ್ಲಿ ಫೇಸ್ಬುಕ್ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ಕಂಪನಿಯಲ್ಲಿ ನಡೆದಿರುವ ವಜಾದ ಪ್ರಕ್ರಿಯೆಯಲ್ಲಿ ಇದು ಅತ್ಯಂತ ದೊಡ್ಡ ಮಟ್ಟದ್ದಾಗಿದೆ. ಸುಮಾರು 87 ಸಾವಿರ ಉದ್ಯೋಗಿಗಳು ಇರುವ ಫೇಸ್ಬುಕ್ನಲ್ಲಿ 11 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ್ದರೂ, ಹೊಸ ನೇಮಕಾತಿಯನ್ನು ನಡೆಸಲು ಸಿದ್ಧವಾಗಿದೆ ಎಂದು ಕಂಪನಿ ತಿಳಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments