Daily Horoscope
✕

ಉದ್ಯೋಗಿಗಳನ್ನು ತೆಗೆಯಲು ಮುಂದಾದ ಮೈಕ್ರೋಸಾಫ್ಟ್!

Webdunia
ಬುಧವಾರ, 18 ಜನವರಿ 2023 (12:46 IST)
ವಾಷಿಂಗ್ಟನ್ : ಫೇಸ್ಬುಕ್, ಅಮೆಜಾನ್ ಬಳಿಕ ಸಾಫ್ಟ್ವೇರ್ ದಿಗ್ಗಜ ಕಂಪನಿ ಮೈಕ್ರೋಸಾಫ್ಟ್ ಉದ್ಯೋಗಿಗಳನ್ನು ತೆಗೆಯುವ ಪ್ರಕ್ರಿಯೆಗೆ ಮುಂದಾಗಿದೆ.
 
ಮೈಕ್ರೋಸಾಫ್ಟ್ ಶೀಘ್ರವೇ ಸಾವಿರರು ಉದ್ಯೋಗಿಗಳನ್ನು ತೆಗೆಯಲು ಮುಂದಾಗಿದೆ ಎಂದು ವರದಿಯಾಗಿದೆ. ಮಾನವ ಸಂಪನ್ಮೂಲ ಮತ್ತು ಎಂಜಿನಿಯರಿಂಗ್ ವಿಭಾಗ ಸೇರಿ ಸಾವಿರಾರು ಉದ್ಯೋಗಗಳನ್ನು ಕಡಿತಗೊಳಿಸಲು ಮೈಕ್ರೋಸಾಫ್ಟ್ ಯೋಜಿಸಿದೆ. 

ಆರ್ಥಿಕ ಹಿಂಜರಿತದ ಕಾರಣ ನೀಡಿ ತನ್ನ ಉದ್ಯೋಗಿಗಳ ಶೇ.5 ರಷ್ಟು ಅಥವಾ ಸುಮಾರು 11 ಸಾವಿರ ಉದ್ಯೋಗಿಗಳನ್ನು ತೆಗೆಯಲು ಮೈಕ್ರೋಸಾಫ್ಟ್ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments