Select Your Language

Notifications

webdunia
webdunia
webdunia
webdunia

ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ

webdunia
ಗುರುವಾರ, 30 ಸೆಪ್ಟಂಬರ್ 2021 (13:34 IST)
ಬೆಂಗಳೂರು : ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದ್ದು, ಹಾಲು ಉತ್ಪಾದಕರ ಅಭಿವೃದ್ಧಿ-ಆರ್ಥಿಕ ಸುಧಾರಣೆಗಾಗಿ ಹಾಲು ಉತ್ಪಾದಕರ ಬ್ಯಾಂಕ್ ತೆರೆಯಲು ಸರ್ಕಾರ 100 ಕೋಟಿ ರೂ. ಮೂಲ ಬಂಡವಾಳ ನೀಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಕೆಎಂಎಫ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಹಾಲು ಉತ್ಪಾದಕರ ಅಭಿವೃದ್ಧಿ-ಆರ್ಥಿಕ ಸುಧಾರಣೆಗಾಗಿ ಹಾಲು ಉತ್ಪಾದಕರ ಬ್ಯಾಂಕ್ ತೆರೆಯಬೇಕು. ಈ ಬಗ್ಗೆ ಕೆಎಂಎಫ್ ಆಡಳಿತ ಮಂಡಳಿ ಶೀಘ್ರ ನಿರ್ಧಾರ ಕೈಗೊಳ್ಳಬೇಕು. ಹಾಲು ಉತ್ಪಾದಕರ ಬ್ಯಾಂಕ್ ಗೆ 100 ಕೋಟಿ ರೂ. ಮೂಲ ಬಂಡವಾಳ ಸರ್ಕಾರ ನೀಡಲಿದೆ ಎಂದು ಹೇಳಿದ್ದಾರೆ.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ಬೀಗ ಜಡಿಯುತ್ತಿದ್ದಂತೆ ಅಲರ್ಟ್ ಆದ ಮಂತ್ರಿ ಮಾಲ್: 5 ಕೋಟಿ ರೂ. ಚೆಕ್ ವಿತರಣೆ