ವಿಶ್ವಸಂಸ್ಥೆಯೊಂದಿಗೆ ಸಚಿವೆ ಶೋಭಾ ಸಂವಾದ

Webdunia
ಬುಧವಾರ, 28 ಜುಲೈ 2021 (08:34 IST)
ನವದೆಹಲಿ(ಜು. 27)  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ 'ವಿಶ್ವ ಸಂಸ್ಥೆಯ ಆಹಾರ ವ್ಯವಸ್ಥೆಯ ಶೃಂಗ ಸಭೆ-2021' ರಲ್ಲಿ ಭಾರತದ ಪರವಾಗಿ ಭಾಗವಹಿಸಿ ಮಾತನಾಡಿದರು.

'ಸುಸ್ಥಿರ ಅಭಿವೃದ್ಧಿಯ ಜಾಗತೀಕ ಗುರಿಗಳನ್ನು ಸಾಧಿಸಲು ಆಹಾರ ವ್ಯವಸ್ಥೆಯಲ್ಲಿನ ಸವಾಲುಗಳು' ಈ ಕುರಿತು ದೇಶದ ಪರವಾಗಿ ವಿಚಾರ ಮಂಡನೆ ನಡೆಸಲಾಯಿತು. ಭಾರತ ಕೈಗೊಡಿರುವ ಕ್ರಮಗಳು, ಸುಸ್ಥಿರ ಅಭಿವೃದ್ಧಿಯನ್ನು ಹೊಂದುವ ನಿಟ್ಟಿನಲ್ಲಿರುವ ಕಾರ್ಯತಂತ್ರಗಳ ಕುರಿತು ಮಾತನಾಡಲಾಯಿತು. ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ಸಚಿವೆಯಾಗಿ ಇತ್ತೀಚೆಗೆ ಪ್ರಮಾಣ ವಚನ ಸ್ವೀಕರಿಸಿದ್ದರು. ರಾಜ್ಯ ರಾಜಕಾರಣದಲ್ಲಿಯೂ ಅನುಭವ ಹೊಂದಿದ್ದ ಶೋಭಾ ಸಂಸದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಉಡುಪಿ ಕೃಷ್ಣನ ಭೇಟಿಗೆ ಬರಲಿದ್ದಾರೆ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments