Daily Horoscope

ಸರ್ಕಾರಿ ಕಚೇರಿಗಳಲ್ಲಿ ಮೊಬೈಲ್ ನಿಷೇಧ ವಾಪಸ್!

Webdunia
ಶನಿವಾರ, 16 ಜುಲೈ 2022 (08:21 IST)
ಬೆಂಗಳೂರು : ಸರ್ಕಾರಿ ಕಚೇರಿಯಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ನಿರ್ಬಂಧ ವಿಧಿಸಿ ಜಾರಿ ಮಾಡಲಾಗಿದ್ದ ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ.

ರಾಜ್ಯ ಸರ್ಕಾರಕ್ಕೆ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಶುಕ್ರವಾರ ಮಧ್ಯಾಹ್ನ ಜಾರಿ ಮಾಡಲಾಗಿದ್ದ ಆದೇಶವನ್ನು ರಾಜ್ಯ ಸರ್ಕಾರ ತಡರಾತ್ರಿ ವಾಪಸ್ ಪಡೆದಿದೆ.

ಸರ್ಕಾರದ ನಡೆಗೆ ಪ್ರತಿಪಕ್ಷಗಳಿಂದ ಹಿಡಿದು ಸಾರ್ವಜನಿಕರು ಟೀಕಿಸಿದ್ದರು. ಈ ಟೀಕೆಯ ಬೆನ್ನಲ್ಲೇ ಸರ್ಕಾರ ಆದೇಶವನ್ನು ವಾಪಸ್ ಪಡೆದುಕೊಂಡಿದೆ. 

ಇದರಿಂದ ಇಲಾಖೆ ಹಾಗೂ ಸರ್ಕಾರದ ಘನತೆಗೆ ಕುಂದುಂಟಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆಯಾಗುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರವು ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ಹಾಗೂ ವೀಡಿಯೋ ತೆಗೆಯುವುದನ್ನು ನಿಷೇಧಿಸುವಂತೆ ಅಧಿಕೃತವಾಗಿ ಆದೇಶ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments