Webdunia - Bharat's app for daily news and videos

Install App

ಬಹುಮತ ಬಾರದಿದ್ದರೂ ಕೊನೆಯ ಕ್ಷಣದಲ್ಲಿ ಕೆಲಸ ಮಾಡಿದ ಮೋದಿ, ಅಮಿತ್ ಶಾ ಮ್ಯಾಜಿಕ್

Webdunia
ಬುಧವಾರ, 16 ಮೇ 2018 (09:09 IST)
ಬೆಂಗಳೂರು: ರಾಜ್ಯದ ಬಿಜೆಪಿ ನಾಯಕರ ಶ್ರಮ ನೋಡಿದರೆ ಈ ಬಾರಿ ಚುನಾವಣೆಯಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲು ಸಾಧ್ಯವಾಗುತ್ತಲೇ ಇರಲಿಲ್ಲ. ಆದರೆ ಕೊನೆಯ ಕ್ಷಣದಲ್ಲಿ ಮೋದಿ, ಅಮಿತ್ ಶಾ ಮ್ಯಾಜಿಕ್ ಕೆಲಸ ಮಾಡಿತು.

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಸಂಪೂರ್ಣ ಪ್ರಚಾರ ಜವಾಬ್ಧಾರಿಯನ್ನು ರಾಜ್ಯ ನಾಯಕರ ಕೈಗೆ ವಹಿಸದೇ ಸ್ವತಃ ಅಮಿತ್ ಶಾ ಕೈಗೆ ತೆಗೆದುಕೊಂಡರು. ಚುನಾವಣೆಗೆ ಎರಡು ತಿಂಗಳ ಮೊದಲೇ ರಾಜ್ಯದಲ್ಲಿ ಬೀಡುಬಿಟ್ಟಿದ್ದ ಅಮಿತ್ ಶಾ ಪಕ್ಷ ಸಂಘಟನೆಗೆ ಸಾಕಷ್ಟು ಶ್ರಮ ವಹಿಸಿದರು.

ಚುನಾವಣೆಗೆ ಕೆಲವೇ ದಿನಗಳ ಮೊದಲು ಪ್ರಧಾನಿ ಮೋದಿ ಮಾಡಿದ ಚುನಾವಣಾ ರ್ಯಾಲಿಗಳು ಬಿಜೆಪಿಗೆ ಸಂಜೀವಿನಿಯಾಗಿ ಪರಿಣಮಿಸಿತು. ಅಮಿತ್ ಶಾ ರಾಜ್ಯದ ನಾಯಕರ ಭಿನ್ನಾಭಿಪ್ರಾಯಗಳು ಹೊರಬರದಂತೆ ನೋಡಿಕೊಂಡರು.  ಇದೆಲ್ಲದರಿಂದಾಗಿ ಬಿಜೆಪಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಏನೋ ಮಾಡ್ತೀರಾ, ರಾಷ್ಟ್ರಧ್ವಜ ಹೇಗೆ ಹಿಡಿಯಬೇಕು ಗೊತ್ತಿಲ್ವಾ: ಮೆಹಬೂಬಾ ಮುಫ್ತಿಗೆ ನೆಟ್ಟಿಗರ ತರಾಟೆ video

ಹತ್ತಲು ಹೋಗಿ ಬಿದ್ದ ಯುವಕನನ್ನು ಮಾರು ದೂರ ಎಳೆದುಕೊಂಡು ಹೋದ ರೈಲು: ಕೊನೆಗೆ ಏನಾಯ್ತು video

ಪೂಜೆ ನೆಪದಲ್ಲಿ ಯುವತಿಯನ್ನು ಪ್ರಜ್ಞೆ ತಪ್ಪಿಸಿ ಪ್ಯಾಂಟ್ ಬಿಚ್ಚಲು ಹೊರಟಿದ್ದ ನಕಲಿ ಬಾಬ.. ಮುಂದೇನಾಯ್ತು ನೋಡಿ Video

ಅಮ್ಮನನ್ನು ದೇವರಂತೆ ಕಂಡ ಮಗ.. ಈ ವಿಡಿಯೋ ನೋಡ್ತಿದ್ದರೆ ಕಣ್ಣಂಚು ಒದ್ದೆಯಾಗುತ್ತದೆ Video

ಡಿಬಾಸ್ ಎಂದು ದರ್ಶನ್ ಫ್ಯಾನ್ಸ್ ರಗಳೆ, ಮೈಕ್ ಬಿಸಾಕಿ ಕೂತೇ ಬಿಟ್ಟ ಸಿಎಂ ಡಿಕೆ ಶಿವಕುಮಾರ್ Video

ಮುಂದಿನ ಸುದ್ದಿ
Show comments