ರಾಜ್ಯ ಸಂಪುಟಕ್ಕೆ ಮೋದಿ ಸೂತ್ರ?

Webdunia
ಶುಕ್ರವಾರ, 18 ಮಾರ್ಚ್ 2022 (13:29 IST)
ನವದೆಹಲಿ :  ಇತ್ತೀಚಿನ ಪಂಚರಾಜ್ಯ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಮರಳಿ ಅಧಿಕಾರಕ್ಕೆ ಬಂದಿರುವ ಬಿಜೆಪಿ, ಇದೀಗ ಸಚಿವರ ಆಯ್ಕೆಗೆ ಭವಿಷ್ಯದ ಮಾಸ್ಟರ್ ಪ್ಲಾನ್ ಹೆಣೆದಿದೆ.
 

ಅನೇಕ ದಿನಗಳಿಂದ ಸದ್ದು ಮಾಡುತ್ತಿರುವ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವೇಳೆಯೂ ಹೊಸ ಮುಖಗಳು, ಭವಿಷ್ಯದ ನಾಯಕರಾಗಬಲ್ಲವರಿಗೆ ಮಣೆ ಹಾಕುವ ಮೂಲಕ ಬಿಜೆಪಿ ಹೈಕಮಾಂಡ್ ದೂರದೃಷ್ಟಿಯ ಸೂತ್ರ ಅಳವಡಿಸಿಕೊಳ್ಳುತ್ತದೆಯೇ ಎಂಬ ಕುತೂಹಲ ಗರಿಗೆದರಿದೆ.

ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಕ್ಕಾಗಿ ಪಕ್ಷ ಈಗಾಗಲೇ ಸಿದ್ಧತೆಗಳನ್ನು ಆರಂಭಿಸಿದೆ. ಹಾಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಮಾಸಾಂತ್ಯಕ್ಕೆ ಅದು ಮುಕ್ತಾಯಗೊಳ್ಳಲಿದೆ.

ಆ ನಂತರ ಸಂಪುಟ ಕಸರತ್ತು ಚುರುಕಾಗುವ ನಿರೀಕ್ಷೆ ಇದ್ದು, ಕೆಲ ಹಿರಿಯರನ್ನು ಕೈಬಿಡುವ ಸಾಧ್ಯತೆ ಬಗ್ಗೆ ಈಗಾಗಲೇ ಗುಸುಗುಸು ದಟ್ಟವಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುಂಡಿನ ಚಕಮಕಿಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರು ಅರೆಸ್ಟ್‌

Karnataka Weather: ಮುಂದಿನ ಐದು ದಿನ ಹೇಗಿರಲಿದೆ ಗೊತ್ತಾ ಹವಾಮಾನ

ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments