Webdunia - Bharat's app for daily news and videos

Install App

ಇಂದು ಬೆಂಗಳೂರಿಗೆ ಮೋದಿ : ಎಲ್ಲಿ ಸಂಚಾರ ನಿಷೇಧ?

Webdunia
ಸೋಮವಾರ, 20 ಜೂನ್ 2022 (09:59 IST)
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಬರುತ್ತಿರುವ ಹಿನ್ನೆಲೆ ನಗರ ಹಲವು ರಸ್ತೆಗಳಲ್ಲಿ ವಾಹನ ಸವಾರರಿಗೆ ಟ್ರಾಫಿಕ್ ಕಿರಿಕಿರಿ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ.

ಹಾಗಾಗಿ ನಗರ ಹಲವು ರಸ್ತೆಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಇಂದು ಮಧ್ಯಾಹ್ನ 12:30 ರಿಂದ 3:00 ಗಂಟೆಯವರೆಗೆ ಈ ರಸ್ತೆಗಳಲ್ಲಿ ಸಂಚಾರ ನಿಷೇಧ ಮಾಡಲಾಗಿದೆ ಎಂಬುವುದರ ಕುರಿತ ಮಾಹಿತಿ ಈ ಕೆಳಗಿನಂತಿದೆ.

* ಮೈಸೂರು ರಸ್ತೆ ಮತ್ತು ನೈಸ್ ಬ್ರಿಡ್ಜ್ ಕಡೆಯಿಂದ ಕೆಂಗೇರಿ, ಉತ್ತರಹಳ್ಳಿ ರಸ್ತೆ ಕಡೆಯಿಂದ ಕೆಂಗೇರಿ, ಮೈಸೂರು ಕಡೆಗೆ ನಿಷೇಧ

* ನಾಗರಭಾವಿ ಸರ್ಕಲ್ನಿಂದ ಜ್ಞಾನಭಾರತಿ ಆಡ್ಮಿನ್ ಬ್ಲಾಕ್ ಜಂಕ್ಷನ್ವರೆಗೆ ನಿಷೇಧ

* ಮೈಸೂರು ರಸ್ತೆ ಜ್ಞಾನಭಾರತಿ ಜಂಕ್ಷನ್ನಿಂದ ಯುನಿವರ್ಸಿಟಿ ಕಡೆಗೆ ಹಳೇ ರಿಂಗ್ ರಸ್ತೆ ಉಲ್ಲಾಳ ಜಂಕ್ಷನ್ ನಿಂದ ಯುನಿವರ್ಸಿಟಿ ಕಡೆಗೆ ನಿಷೇಧ

* ಕೆಂಗುಂಟೆ ಜಂಕ್ಷನ್ – ನಮ್ಮೂರ ತಿಂಡಿ – ನಾಗರಭಾವಿ ರಿಂಗ್ ರಸ್ತೆ ಕಡೆಗೆ ಸಂಚಾರ ನಿಷೇಧ

* ತುಮಕೂರು ರಸ್ತೆಯ ನಗರದ ಒಳಭಾಗಕ್ಕೆ ಬರುವ ಎಲ್ಲಾ ರೀತಿಯ ಭಾರಿ ವಾಹನಗಳಿಗೆ ನಿಷೇಧ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments