Webdunia - Bharat's app for daily news and videos

Install App

ಮೋದಿ ಟ್ವಿಟರ್ ಖಾತೆ ಹ್ಯಾಕ್!

Webdunia
ಭಾನುವಾರ, 12 ಡಿಸೆಂಬರ್ 2021 (07:39 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಟ್ವಿಟರ್ ಖಾತೆ ಹ್ಯಾಕ್ ಮಾಡಲಾಗಿದೆ. ಶನಿವಾರ ರಾತ್ರಿ ಹ್ಯಾಕ್  ಮಾಡಿರುವ ಹ್ಯಾಕರ್ಗಳು ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಿದ್ದಾರೆ.

ಆದರೆ ಪ್ರಧಾನಿ ಖಾತೆಯಿಂದ ಕೂಡಲೇ ಟ್ವಿಟರ್ ಸಂಸ್ಥೆಗೆ ಮಾಹಿತಿ ನೀಡಲಾಗಿ, ಟ್ವಿಟರ್ ಸಂಸ್ಥೆ ತಕ್ಷಣವೇ ಎಚ್ಚೆತ್ತು ಪ್ರಧಾನಿ ಮೋದಿ ಟ್ವಿಟರ್ ಖಾತೆಯನ್ನು ಸರಿಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆ ಸರಿಪಡಿಸಲಾಗಿದೆ.

ಈ ಹಿಂದೆ ಮಾಡಿರುವ ಟ್ವೀಟ್ ಪರಿಗಣಿಸದಂತೆ ಸ್ಪಷ್ಟನೆ ನೀಡಲಾಗಿದೆ. ಪ್ರಧಾನಿ ಖಾತೆಯಿಂದ ಲಿಂಕ್ ಶೇರ್ ಆದ್ರೆ ಪರಿಗಣಿಸಬೇಡಿ. ಬಿಟ್ ಕಾಯಿನ್ ಸಂಬಂಧ ಲಿಂಕ್ ಬಂದರೆ ಪರಿಗಣಿಸಬೇಡಿ ಎಂದು ಪ್ರಧಾನ ಮಂತ್ರಿ ಕಚೇರಿ ಟ್ವಿಟರ್ ಖಾತೆಯಿಂದ ಸ್ಪಷ್ಟನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಡಿಕೆಶಿ ಸರ್ಕಾರದ ವಿರುದ್ಧ ಕಹಳೆ ಊದಿದ ಬಿಜೆಪಿ: ಬಳ್ಳಾರಿ ಚಲೋ ಪಾದಯಾತ್ರೆಗೆ ಬಿಎಸ್‌ವೈ ಚಾಲನೆ

ಕೆಪಿಎಸ್‌ಸಿ ಹಗರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗುತ್ತೆ: ಆರ್‌ ಅಶೋಕ್

ಈ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯುವವರೆಗೆ ಹೋರಾಟ ನಿಲ್ಲದು: ವಿಜಯೇಂದ್ರ ಎಚ್ಚರಿಕೆ, Video

ಮಳೆಗೆ ಲಿಫ್ಟ್ ನೀಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್‌

ಭಾರತಕ್ಕೆ 4 ಚಿನ್ನದ ಪದಕ ತಂದ ಥ್ರೋಬಾಲ್ ತಾರೆಗೆ ಜೀವನಕ್ಕೆ ತರಕಾರಿ ಮಾರಾಟ, ಕ್ಯಾಬ್ ಗತಿ, Video

ಮುಂದಿನ ಸುದ್ದಿ
Show comments