ಮೊಹಮ್ಮದ್ ನಲಪಾಡ್ ಪ್ರಕರಣಕ್ಕೆ ಮತ್ತೆ ಜೀವ

Webdunia
ಮಂಗಳವಾರ, 29 ಮೇ 2018 (09:03 IST)
ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ.

ಸದ್ಯಕ್ಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಲಪಾಡ್ ಜಾಮೀನು ಅರ್ಜಿ ಮತ್ತೊಮ್ಮೆ ವಿಚಾರಣೆಗೆ ಬಂದಿದೆ. ನಲಪಾಡ್ ಪರ ವಕೀಲ ಉಸ್ಮಾನ್ ವಾದ ಮಂಡಿಸಿದ್ದಾರೆ.

ನಲಪಾಡ್  ನಕ್ಕಲ್ ರಿಂಗ್ ನಿಂದ ಹೊಡೆದ ಬಗ್ಗೆ ಆರೋಪಪಟ್ಟಿಯಲ್ಲಿಲ್ಲ. ಇವರಿಗೆ ಕೊಲೆ ಮಾಡುವ ಉದ್ದೇಶವಿರಲಿಲ್ಲ. ಇದು ಕೊಲೆ ಉದ್ದೇಶವಿಲ್ಲದ ಜಗಳವಷ್ಟೇ. ಮಾಧ್ಯಮಗಳು ವೈಭವೀಕರಿಸಿದ್ದರಿಂದ ಸಮಸ್ಯೆಯಾಯಿತು. ಶಾಸಕ ಹ್ಯಾರಿಸ್ ಗೆ ಚುನಾವಣೆ ಟಿಕೆಟ್ ಸಿಗುವುದೂ ಕಷ್ಟವಾಗಿತ್ತು ಎಂದು ವಕೀಲ ಉಸ್ಮಾನ್ ವಾದ ಮಂಡಿಸಿದ್ದಾರೆ. ಇದೀಗ ಆರೋಪಿ ಪರ ವಕೀಲರ ವಾದ ಮಂಡನೆ ಪೂರ್ಣವಾಗಿದ್ದು, ಇಂದು ಮತ್ತೊಮ್ಮೆ ವಿಚಾರಣೆ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡ್ರಿಂಕ್ಸ್ ಮಾಡುವವರು ಡಾ ಸಿಎನ್ ಮಂಜುನಾಥ್ ಅವರು ಹೇಳಿದ್ದ ಈ ಟಿಪ್ಸ್ ನೋಡಿ

ಅಮೆರಿಕ, ಇರಾನ್ ಯುದ್ಧ ಅಂತ್ಯ ಘೋಷಿಸಿದ ಡೊನಾಲ್ಡ್ ಟ್ರಂಪ್

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಈ ವಾರ ಭಾರೀ ಮಳೆ, ರೆಡ್ ಅಲರ್ಟ್

ಟಿಎಂಸಿಯಲ್ಲಿ ಬಂಡಾಯದ ಭಾವುಟ ಹಾರಿಸಿದ ಸಂಸದರಿಂದ ಸ್ಪೀಕರ್ ಭೇಟಿ

2047ರ ವಿಕಸಿತ ಭಾರತದ ಸಂಕಲ್ಪವನ್ನು ಈಡೇರಿಸಲು ದೇಶ ಸಜ್ಜಾಗಿದೆ

ಮುಂದಿನ ಸುದ್ದಿ
Show comments