Daily Horoscope
✕

ಮೊಹಮ್ಮದ್ ನಲಪಾಡ್ ಗೆ ಜೈಲಾ? ಬೇಲಾ? ಕೆಲವೇ ಕ್ಷಣಗಳಲ್ಲಿ..

Webdunia
ಗುರುವಾರ, 14 ಜೂನ್ 2018 (10:34 IST)
ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ಪ್ರಕರಣಕ್ಕೆ ಜೈಲು ಸೇರಿದ್ದ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗೆ ಜೈಲಾ? ಬೇಲಾ? ಎನ್ನುವುದು ಕೆಲವೇ ಕ್ಷಣಗಳಲ್ಲಿ ತಿಳಿಯಲಿದೆ.

ಮೊಹಮ್ಮದ್ ನಲಪಾಡ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ನ್ಯಾಯಪೀಠ ಇನ್ನೇನು ಕೆಲವೇ ಕ್ಷಣಗಳಲ್ಲಿ ಈ ಬಗ್ಗೆ ತನ್ನ ತೀರ್ಪು ನೀಡಲಿದೆ.

ಫರ್ಜಿ ಕೆಫೆಯಲ್ಲಿ ಉದ್ಯಮಿ ಪುತ್ರ ವಿದ್ವತ್ ಮೇಲೆ ಕ್ಷುಲ್ಲಕ ಕಾರಣಕ್ಕೆ ನಲಪಾಡ್ ಮತ್ತು ಸ್ನೇಹಿತರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಈ ಸಂಬಂಧ ಕಳೆದ ಮೂರು ತಿಂಗಳಿನಿಂದ ನಲಪಾಡ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments