Select Your Language

Notifications

webdunia
webdunia
webdunia
webdunia

ಶಾಲಾ, ಕಾಲೇಜುಗಳಿಗೆ ಸೋಮವಾರ ರಜೆ

ಶಾಲಾ, ಕಾಲೇಜುಗಳಿಗೆ ಸೋಮವಾರ ರಜೆ
ಚಿಕ್ಕಬಳ್ಳಾಪುರ , ಸೋಮವಾರ, 12 ಡಿಸೆಂಬರ್ 2022 (08:03 IST)
ಚಿಕ್ಕಬಳ್ಳಾಪುರ : ಮಾಂಡೌಸ್ ಚಂಡಮಾರುತದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಸೋಮವಾರ ಜಿಲ್ಲಾಧಿಕಾರಿ ಎನ್ ಎಂ ನಾಗರಾಜು ರಜೆ ಘೋಷಣೆ ಮಾಡಿ ಆದೇಶ ಪ್ರಕಟಿಸಿದ್ದಾರೆ. 

ನಿರಂತರ ಮಳೆಯ ಜೊತೆ ಅತಿಯಾದ ಚಳಿ ಶೀತಗಾಳಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ರಜೆ ಘೋಷಣೆ ಮಾಡಿರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. 

ಮುಂದಿನ ದಿನಗಳಲ್ಲಿ ರಜೆಯ ದಿನ ಶಾಲೆ ನಡೆಸುವ ಮೂಲಕ ಈ ರಜೆಯ ದಿನ ಸರಿದೂಗಿಸಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಇನ್ನೂ 3 ದಿನ ಮಳೆ, ಚಳಿ : 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್