Webdunia - Bharat's app for daily news and videos

Install App

ಹಲವೆಡೆ ಮತ್ತೆ ಮುಂಗಾರು ಚುರುಕು, ಈ ಜಿಲ್ಲೆಗಳಲ್ಲಿ ಮಳೆ

Webdunia
ಬುಧವಾರ, 9 ಆಗಸ್ಟ್ 2023 (08:05 IST)
ಕರ್ನಾಟಕದ ಹಲವೆಡೆ ಮುಂಗಾರು ಚುರುಕುಗೊಂಡಿದ್ದು ಮತ್ತೆ ಮಳೆ ಶುರುವಾಗಿದೆ.
 
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಿದೆ.

ಕ್ಯಾಸಲ್ ರಾಕ್, ಕದ್ರಾ, ಸಿದ್ದಾಪುರ, ಶಿರಾಲಿ, ಲೋಂಡಾ, ಮಂಚಿಕೆರೆ, ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಉಡುಪಿ, ಕಾರ್ಕಳ, ಮುನಿರಾಬಾದ್, ಶಿಡ್ಲಘಟ್ಟ, ಬೆಂಗಳೂರು ನಗರದಲ್ಲಿ ಮಳೆಯಾಗಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು ಇಂದು ಮಳೆಯಾಗುವ ಸಾಧ್ಯತೆ ಇದೆ.ಎಚ್ಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments