Webdunia - Bharat's app for daily news and videos

Install App

ರಾಜ್ಯದಲ್ಲಿ ಇನ್ನಷ್ಟು ಕಠಿಣ ಕ್ರಮ!

Webdunia
ಸೋಮವಾರ, 10 ಜನವರಿ 2022 (13:05 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟಿವಿಡಿ ದರ ಹೆಚ್ಚಿರುವ ಹಿನ್ನೆಲೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುವ ಅಗತ್ಯ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಈ ಮುನ್ನ ಸಂಕ್ರಾಂತಿ ಬಳಿಕ ರಿಲ್ಯಾಕ್ಸ್ ಮಾಡುವ ಬಗ್ಗೆ ನೋಡೋಣ ಎಂದಿದ್ದ ಬೊಮ್ಮಾಯಿ ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ತಿಳಿಸಿದ್ದಾರೆ. 

ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಯಾವ ರೀತಿ ಬೆಳವಣಿಗೆ ಆಗುತ್ತೆ ಅದರ ಅಧಾರದ ಮೇಲೆ ಕ್ರಮ ತೀರ್ಮಾನ ಮಾಡುತ್ತೇನೆ.

ಭಾನುವಾರ ರಾಜ್ಯದಲ್ಲಿ 12 ಸಾವಿರ ಕೇಸ್ ದಾಖಲಾಗಿದೆ ಮತ್ತು ಬೆಂಗಳೂರಲ್ಲಿ 9 ಸಾವಿರ ಕೇಸ್ ವರದಿಯಾಗಿದೆ. ಪಾಸಿಟಿವಿಟಿ ರೇಟ್ ಶೇ 6.8ರಷ್ಟು ಆಗಿದೆ. ಬೆಂಗಳೂರಲ್ಲಿ ಶೇ.10ರಷ್ಟಿದೆ. ಇಡೀ ಭಾರತದ ದೇಶದಲ್ಲಿ ಈಗ ನಮ್ಮ ರಾಜ್ಯ 3ನೇ ಸ್ಥಾನದಲ್ಲಿದೆ. ಹೀಗಾಗಿ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನ ತಗೆದುಕೊಳ್ಳುವ ಅವಶ್ಯಕತೆ ಇದೆ ಎಂದಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಸರಾ ಸಂದರ್ಭದಲ್ಲಿ ಆನೆಗಳ ಲದ್ದಿ ಕಂಡರೆ ಜನರು ತುಳಿಯುತ್ತಾರೆ, ಕಾರಣ ಏನ್ ಗೊತ್ತಾ, Video

ಜೆನ್ ಜಿ ಜೊತೆ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ವಿಶೇಷ ಕಾರ್ಯಕ್ರಮ

ಬರ ಪರಿಹಾರದಲ್ಲೂ ಸರ್ಕಾರ ತಾರತಮ್ಯ ಮಾಡುತ್ತಿದೆ: ಛಲವಾದಿ ನಾರಾಯಣಸ್ವಾಮಿ

ರೀಲ್ಸ್ ಗಾಗಿ 30 ಅಡಿ ಆಳಕ್ಕೆ ಉಲ್ಟಾ ಜಂಪ್ ಹೊಡೆದ: ಕೊನೆಗೆ ಈತನ ಪರಿಸ್ಥಿತಿ ಆಗಿದ್ದು ನೋಡಿ ನಿಂಗಿದು ಬೇಕಿತ್ತಾ ಎಂದ ನೆಟ್ಟಿಗರು

ಗುವಾಹಟಿಯಲ್ಲಿ ನವವಿವಾಹಿತೆಯ ಭೀಕರ ಹತ್ಯೆ: ಪತ್ನಿಯ ರುಂಡ ಕಡಿದು ಫ್ರಿಟ್ಜ್‌ನಲ್ಲಿ ಬಚ್ಚಿಟ್ಟ ಭೂಪ

ಮುಂದಿನ ಸುದ್ದಿ
Show comments