ರಾಜ್ಯದಲ್ಲಿ ಹೆಚ್ಚಿನ ಮಳೆ ಸಾಧ್ಯತೆ

Webdunia
ಗುರುವಾರ, 23 ಜೂನ್ 2022 (11:26 IST)
ಬೆಂಗಳೂರು : ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆಯಾಗಲಿದ್ದು, ಜೂ.23 ಮತ್ತು 24ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

ಜತೆಗೆ ಗುರುವಾರ ಮತ್ತು ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ‘ಆರೆಂಜ್ ಅಲರ್ಟ್’ ನೀಡಿ ಜಿಲ್ಲಾಡಳಿತಗಳಿಗೆ ಎಚ್ಚರಿಸಲಾಗಿದೆ.

ಉತ್ತರ ಒಳನಾಡಿನ ವಿಜಯಪುರ, ಬೀದರ್, ಬೆಳಗಾವಿ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೂಡ ಮುಂದಿನ ಎರಡು ದಿನ ಗುಡುಗು ಸಹಿತ ಮಳೆ ನಿರೀಕ್ಷೆ ಇದ್ದು,

ಈ ಜಿಲ್ಲೆಗಳಿಗೂ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಉಳಿದಂತೆ ಈ ಜಿಲ್ಲೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments