Webdunia - Bharat's app for daily news and videos

Install App

ಅತ್ಯಂತ ದುಬಾರಿ ಬೆಲೆಯ ಪನ್ನೀರ್!

Webdunia
ಗುರುವಾರ, 30 ಜೂನ್ 2022 (09:53 IST)
ಬೆಲ್ಗ್ರೇಡ್ : ಸಾಮಾನ್ಯವಾಗಿ ಪನ್ನೀರ್ ಚಿಕ್ಕವರಿಂದ ದೊಡ್ಡವರವರೆಗೂ ಪ್ರತಿಯೊಬ್ಬರಿಗೂ ಇಷ್ಟವಾಗುತ್ತದೆ.

ಅದರಲ್ಲಿಯೂ ವೆಜ್ ಪ್ರಿಯರಿಗೆ ಪನ್ನೀರ್ ಬಹಳ ಪ್ರಿಯ. ವಿಶ್ವದ ಅತ್ಯಂತ ದುಬಾರಿ ಚೀಸ್ ಎಂದು ಕರೆಯಲ್ಪಡುವ ಪನ್ನೀರ್ವೊಂದರ ಬೆಲೆ ಭಾರೀ ದುಬಾರಿಯಾಗಿದೆ. ಅಷ್ಟಕ್ಕೂ ಈ ಪನ್ನೀರ್ ವಿಶೇಷತೆ ಏನು? ಈ ಪನ್ನೀರ್ ಬೆಲೆ ಏಕೆ ದುಬಾರಿ ಎಂಬುವುದರ ಮಾಹಿತಿ ಈ ಕೆಳಗಿನಂತಿದೆ.

ಹೌದು ಈ ವಿಶೇಷ ಪನ್ನೀರ್ ಬೆಲೆ ಪ್ರತಿ ಕಿಲೋಗ್ರಾಮ್ಗೆ ಸುಮಾರು 800 ರಿಂದ 1,000 ಯುರೋಗಳಷ್ಟು ಅಂದರೆ 82,000 ರೂ.ಗಳಷ್ಟು ವೆಚ್ಚವಾಗುತ್ತದೆ. ಏಕೆಂದರೆ ಈ ಚೀಸ್ ಪನ್ನೀರ್ ಅನ್ನು ಕತ್ತೆಯ ಹಾಲಿನಿಂದ ತಯಾರಿಸಲಾಗುತ್ತದೆ.

ತುಂಡು ತುಂಡಾಗಿರುವ ಈ ಪನ್ನೀರ್ ಬಿಳಿಬಣ್ಣದಿಂದ ಕೂಡಿರುತ್ತದೆ. ಇದು ಒಂದು ರೀತಿ ಸ್ಪ್ಯಾನಿಷ್ ಮ್ಯಾಂಚೆಗೊ ಚೀಸ್ನಂತೆಯೇ ಇರುತ್ತದೆ. ಆದರೆ ಅದಕ್ಕಿಂತಲೂ ಹೆಚ್ಚು ರುಚಿಕರವಾಗಿರುತ್ತದೆ. ಸ್ಪ್ಯಾನಿಷ್ ಮ್ಯಾಂಚೆಗೊ ಬ್ರಿಟಿಷ್ ಸೂಪರ್ ಮಾರ್ಕೆಟ್ಗಳಲ್ಲಿ ಪ್ರತಿ ಕೆ.ಜಿಗೆ 13 ಡಾಲರ್ (1,025ರೂ.) ಆಗಿದೆ. ಆದರೆ ಇದಕ್ಕಿಂತಲೂ ಕತ್ತೆ ಹಾಲಿನಿಂದ ತಯಾರಿಸಲಾದ ಈ ಪನ್ನೀರ್ ಹೆಚ್ಚು ದುಬಾರಿ ಆಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments