Webdunia - Bharat's app for daily news and videos

Install App

ತನ್ನ ಕಾಮದಾಟ ಬಯಲಾಗಬಾರದೆಂದು ಹೆತ್ತ ಮಗನನ್ನೆ ಕೊಂದ ಪಾಪಿ ತಾಯಿ

Webdunia
ಭಾನುವಾರ, 14 ಅಕ್ಟೋಬರ್ 2018 (06:58 IST)
ಚಾಮರಾಜನಗರ : ಒಬ್ಬ ತಾಯಿ ತಾನು ಹೆತ್ತ ಮಕ್ಕಳಿಗಾಗಿ ತನ್ನ ಜೀವವನ್ನೇ ತ್ಯಾಗ ಮಾಡಿದ  ಘಟನೆಗಳನ್ನು ಕೇಳಿದ್ದೇವೆ. ಆದರೆ ತನ್ನ ಸ್ವಾರ್ಥಕ್ಕಾಗಿ ತಾನು ಹೆತ್ತ ಮಗನನ್ನೇ ಕತ್ತು ಹಿಸುಕಿ ಕೊಲೆ ಮಾಡದ ಘಟನೆ ಕೊಳ್ಳೇಗಾಲ ತಾಲೂಕಿನ ಸಿಲ್ಕಲ್ ಪುರ ಗ್ರಾಮದಲ್ಲಿ ನಡೆದಿದೆ.


ಸಾಕಮ್ಮ (31) ಹೆತ್ತ ಮಗನನ್ನೇ ಬಲಿ ತೆಗೆದುಕೊಂಡ ಪಾತಕಿ, ಪ್ರೀತಂ (7) ತಾಯಿಯಿಂದ ಕೊಲೆಯಾದ ದುರ್ದೈವಿ. ಅಕ್ಟೋಬರ್ 5 ರಂದು ಪ್ರೀತಂನ ತಂದೆ ಇಲ್ಲದ ವೇಳೆ ತಾಯಿ ಸಾಕಮ್ಮ ಪ್ರಿಯಕರ ನಾಗರಾಜು ಎಂಬಾತನ ಜೊತೆ ಅಕ್ರಮ ಸಂಬಂಧದಲ್ಲಿ ತೊಡಗಿದ್ದಳು.


ಆಗ  ಮಲಗಿದ್ದ ಮಗ ಪ್ರೀತಂ ನಿದ್ದೆಯಿಂದ ಎದ್ದಾಗ  ತಾಯಿ ಬೇರೆ ವ್ಯಕ್ತಿಯ ಜೊತೆಗೆ ಇರುವುದನ್ನು ಕಂಡು ತಂದೆಗೆ ಹೇಳ್ತೀನಿ ಎಂದಿದ್ದಾನೆ. ಆಗ ಭಯಗೊಂಡ ತಾಯಿ ಸಾಕಮ್ಮ ಹಾಗು ಆಕೆಯ ಪ್ರಿಯಕರ ಸೇರಿ ಪ್ರೀತಂನನ್ನು ಕತ್ತು ಹಿಸುಕಿ ಕೊಲೆ ಮಾಡಿ ಸಿಲ್ಕಲ್ ಪುರ ಗ್ರಾಮದ ಕೆರೆಯಲ್ಲಿ ಎಸೆದಿದ್ದಾರೆ.


ನಂತರ ಮಗುವಿನ ಶವ ಸಿಕ್ಕಿದ ಮೇಲೆ ಮಗುವಿನ ತಂದೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದ ಹಿನ್ನಲೆಯಲ್ಲಿ ನಂಜುಂಡಸ್ವಾಮಿ ಮತ್ತು ಸಾಕಮ್ಮಳನ್ನ ವಿಚಾರಣೆ ನಡೆಸಿದಾಗ ಭಯಗೊಂಡ ಸಾಕಮ್ಮ ನಡೆದ ಘಟನೆಯನ್ನು ತಿಳಿಸಿದ್ದಾಳೆ. ಈ ಹಿನ್ನಲೆಯಲ್ಲಿ ಪೊಲೀಸರು ಪ್ರಿಯಕರ ನಾಗರಾಜುನನ್ನ ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಿಕ್ಸ್ ಶೃಂಗಸಭೆಗೂ ಮುನ್ನ ಮಹತ್ವದ ಬೆಳವಣಿಗೆ: ಚೀನಾದಿಂದ ಭಾರತಕ್ಕೆ ನೇರ ವಿಮಾನಯಾನ ಸೇವೆ ಆರಂಭ

ಈ ದಿನ ರಾಜ್ಯ ರಾಜಧಾನಿಯಲ್ಲಿ ಮಾಂಸ ಮಾರಾಟ, ಪ್ರಾಣಿ ವಧೆ ಬಂದ್‌: ತಪ್ಪಿದರೆ ಕಾನೂನು ಕ್ರಮದ ಎಚ್ಚರಿಕೆ

ಬಿಎಂಡಬ್ಲ್ಯೂ ಖರೀದಿಸಿದ್ದಕ್ಕೆ 2ಲಕ್ಷ ಬೇಡಿಕೆ, ವಾಹನ ಮುಂದೇ ಚಲಾಯಿಸದ ಹಾಗೇ ತಡೆಗಟ್ಟಿದ ಮಂಗಳಮುಖಿಯರು, Video

ಈಡೇರದ 5G ನೆಟ್‌ವರ್ಕ್ ಬೇಡಿಕೆ, ಗ್ರಾಮಕ್ಕೆ ಬಂದ ಜಿಯೋ ಉದ್ಯೋಗಿಯನ್ನು ಗ್ರಾಮಸ್ಥರು ಏನ್ ಮಾಡಿದ್ರು ನೋಡಿ, Video

ಮೂರು ವರ್ಷದ ಹಿಂದೆಯೇ BRICSಗೆ ಸೇರಲು ಪಾಕ್ ಅರ್ಜಿ ಸಲ್ಲಿಸಿದ್ದರು ಸಿಗದ ಸದಸ್ಯತ್ವ, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments