Webdunia - Bharat's app for daily news and videos

Install App

ಸ್ಥಳೀಯ ಉತ್ಪನ್ನ ಖರೀದಿಸಲು ಪ್ರೇರೇಪಿಸಿ

Webdunia
ಭಾನುವಾರ, 17 ಏಪ್ರಿಲ್ 2022 (11:24 IST)
ನವದೆಹಲಿ : ದೇಶದ ಸ್ವಾಮೀಜಿಗಳು ಸ್ಥಳೀಯ ಉತ್ಪನ್ನಗಳನ್ನು ಮಾತ್ರ ಖರೀದಿಸಲು ಜನರಿಗೆ ತಿಳಿಹೇಳಬೇಕೆಂದು ನಾನು ವಿನಂತಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಹನುಮ ಜಯಂತಿಯಂದು ಗುಜರಾತಿನ ಮೊರ್ಬಿಯಲ್ಲಿ 108 ಅಡಿ ಎತ್ತರದ ಹನುಮಂತನ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ವಿದೇಶಿ ನಿರ್ಮಿತ ವಸ್ತುಗಳು ನಮಗೆ ಉತ್ತಮ ಎನಿಸಬಹುದು.

ಆದರೆ ಅದು ನಮ್ಮ ಜನರ ಶ್ರಮಕ್ಕೆ ಪ್ರತೀಕವಾಗಿರುವುದಿಲ್ಲ. ನಮ್ಮ ಮಾತೃಭೂಮಿಯ ಸೊಗಡನ್ನು ಹೊಂದಿರುವುದಿಲ್ಲ ಎಂದು ಅಭಿಪ್ರಾಯಪಟ್ಟರು. 

ದೇಶದ ಸ್ವಾಮೀಜಿಗಳು ಸ್ಥಳೀಯ ಉತ್ಪನ್ನಗಳನ್ನು ಮಾತ್ರ ಖರೀದಿಸಲು ಜನರಿಗೆ ತಿಳಿಹೇಳಬೇಕೆಂದು ನಾನು ವಿನಂತಿಸುತ್ತೇನೆ. ʼವೋಕಲ್ ಫಾರ್ ಲೋಕಲ್ʼ ಅಭಿಯಾನ ಪರಿಣಾಮಕಾರಿಯಾಗಬೇಕಿದೆ.

ನಮ್ಮ ಜನರು ತಯಾರಿಸಿದ ವಸ್ತುಗಳನ್ನು ಮಾತ್ರ ಮನೆಗಳಲ್ಲಿ ಬಳಸಬೇಕು. ಹೀಗೆ ಮಾಡುವುದರಿಂದ ಅಪಾರ ಸಂಖ್ಯೆಯಲ್ಲಿ ಜನರು ಉದ್ಯೋಗ ಪಡೆದುಕೊಳ್ಳಲು ಸಫಲರಾಗುತ್ತಾರೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕಕ್ಕೆ ಯಾವಾಗ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ, ಇಲ್ಲಿದೆ ಉತ್ತರ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಭಾರತೀಯ ಸಿಬ್ಬಂದಿಗಳಿಗೆ ಇಂಗ್ಲಿಷ್ ಬರಲ್ಲ: ಹೀಯಾಳಿಸಿದ ಬ್ರಿಟಿಷ್ ಮಹಿಳೆಯ ಜಾಡಿಸಿದ ನೆಟ್ಟಿಗರು

ಡೊನಾಲ್ಡ್ ಟ್ರಂಪ್ ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಇಸ್ರೇಲ್ ನಾಮನಿರ್ದೇಶನ

ಮುಂದಿನ ಸುದ್ದಿ
Show comments