Webdunia - Bharat's app for daily news and videos

Install App

ಅನ್ನಭಾಗ್ಯದ ಹಣಭಾಗ್ಯಕ್ಕೆ ಮುಹೂರ್ತ : ಜುಲೈ 10 ರೊಳಗೆ ಅಕೌಂಟ್ಗೆ ಹಣ?

Webdunia
ಬುಧವಾರ, 5 ಜುಲೈ 2023 (11:02 IST)
ಬೆಂಗಳೂರು : ಕೊನೆಗೂ ಅನ್ನಭಾಗ್ಯದ ಹಣಭಾಗ್ಯಕ್ಕೆ ಮುಹೂರ್ತ ಕೂಡಿಬಂದಿದೆ. ಇದೇ ಜುಲೈ 9, 10 ಕ್ಕೆ ಅಕೌಂಟ್ಗೆ ಹಣ ಹಾಕಲು ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬರುವ ಮುನ್ನ ಪ್ರಣಾಳಿಕೆಯಲ್ಲಿ 10 ಕೆ.ಜಿ ಅಕ್ಕಿ ಕೊಡುವ ಭರವಸೆ ನೀಡಿದರು.
 
ಕಾಲಕ್ರಮೇಣ ಕೇಂದ್ರ ಸರ್ಕಾರ ತಮ್ಮ ಪಾಲಿನ ಅಕ್ಕಿಯನ್ನಷ್ಟೇ ನೀಡುತ್ತೇವೆ ಎಂದು ಹೇಳಿ ಕೈತೊಳೆದುಕೊಂಡಿತ್ತು. ಈಗ 5 ಕೆ.ಜಿ ಅಕ್ಕಿ ಜೊತೆ 5 ಕೆ.ಜಿಗೆ ಹಣ ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ.

ಈ ನಡುವೆ ಅಕ್ಕಿ ಹಣ ನೀಡುವುದು ಮತ್ತಷ್ಟು ವಿಳಂಬ ಅನ್ನೋದನ್ನ ಸ್ಪಷ್ಟವಾಗಿ ಹೇಳ್ತಿದೆ. ಸರ್ಕಾರದಿಂದ ಈಗ ಅಕೌಂಟ್ಗೆ ಹಣ ಹಾಕಲು ಸೂಚನೆ ನೀಡಲಾಗಿದೆ. ಅಧಿಕಾರಿಗಳು ಜುಲೈ 15ರಂದು ಹಣಹಾಕುವ ಚಿಂತನೆಯಲ್ಲಿದ್ದರು. ಇದೀಗ ಜುಲೈ 10ರೊಳಗೆ ಹಣ ಹಾಕುವಂತೆ ಸರ್ಕಾರ ಸೂಚಿಸಿದ್ದು, ಜುಲೈ 9ರಂದೇ ಅಕೌಂಟ್ಗೆ ಹಣಹಾಕಲು ಆಹಾರ ಇಲಾಖೆಯಿಂದ ಚಿಂತನೆ ನಡೆಸಲಾಗ್ತಿದೆ ಎಂದು ಹೇಳಲಾಗುತ್ತಿದೆ.

ಜುಲೈ 9 ಅಥವಾ 10ರಂದೇ ಅಕೌಂಟ್ಗೆ ಹಣ ಹಾಕುವ ಸಾಧ್ಯತೆಗಳಿದ್ದು, ಜಿಲ್ಲಾವಾರು ಖಾತೆಗೆ ಹಣ ಹಾಕಲು ತಯಾರಿ ನಡೆಸಲಾಗುತ್ತಿದೆ. ಪ್ರತಿನಿತ್ಯ 2 ಜಿಲ್ಲೆ ಆಯ್ಕೆ ಮಾಡಿ ಹಣ ಹಾಕಲು ಚಿಂತನೆ ನಡೆಯುತ್ತಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ಕೊಟ್ಟ ಚಿದಂಬರಂಗೆ ಬೆವರಿಳಿಸಿದ ಅಮಿತ್ ಶಾ: ವಿಡಿಯೋ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments