Webdunia - Bharat's app for daily news and videos

Install App

32 ವರ್ಷಗಳ ಬಳಿಕ ಮಲ್ಟಿಪ್ಲೆಕ್ಸ್ ಥಿಯೇಟರ್ ಓಪನ್

Webdunia
ಸೋಮವಾರ, 19 ಸೆಪ್ಟಂಬರ್ 2022 (06:43 IST)
ಶ್ರೀನಗರ : 32 ವರ್ಷಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಮಲ್ಟಿಪ್ಲೆಕ್ಸ್  ಚಿತ್ರಮಂದಿರಗಳು ಉದ್ಘಾಟನೆಗೊಂಡಿದ್ದು, ಇದೇ ಸೆಪ್ಟೆಂಬರ್ 20 ರಿಂದ ಆಮೀರ್ ಖಾನ್ ನಟನೆಯ ಲಾಲ್ಸಿಂಗ್ ಚಡ್ಡಾ ಸಿನಿಮಾದೊಂದಿಗೆ ಪ್ರದರ್ಶನ ಆರಂಭವಾಗಲಿದೆ.

ಜಮ್ಮು ಮತ್ತು ಕಾಶ್ಮೀರದ ಸರ್ಕಾರದ ಯುವ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾಡಳಿದ ಸಹಯೋಗದೊಂದಿಗೆ ಚಿತ್ರಮಂದಿರಗಳನ್ನು ಸ್ಥಾಪನೆ ಮಾಡುವ ವಿವಿಧೊದ್ದೇಶ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಅದರ ಭಾಗವಾಗಿ ಇದೇ ಸೆಪ್ಟೆಂಬರ್ 20ರಿಂದಲೇ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಸಿನಿ ಪ್ರದರ್ಶನ ಆರಂಭಿಸಲಾಗುತ್ತಿದೆ.

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರಿಂದು ದಕ್ಷಿಣ ಕಾಶ್ಮೀರದ ಅವಳಿ ಜಿಲ್ಲೆಗಳಾದ ಪುಲ್ವಾಮಾ ಮತ್ತು ಶೋಪಿಯಾನ್ನಲ್ಲಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳನ್ನು ಉದ್ಘಾಟಿಸಿದರು.

ಅಲ್ಲದೇ ಇಲ್ಲಿನ ಅನಂತನಾಗ್, ಶ್ರೀನಗರ, ಬಂಡಿಪೋರಾ, ಗಂದರ್ಬಾಲ್, ದೋಡಾ, ರಾಜೌರಿ, ಪೂಂಚ್, ಕಿಶ್ತ್ವಾರ್ ಮತ್ತು ರಿಯಾಸಿ ಜಿಲ್ಲೆಗಳಲ್ಲೂ ಚಿತ್ರಮಂದಿರಗಳು ಉದ್ಘಾಟನೆಗೊಳ್ಳಲಿವೆ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

Video: ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಸಂಸತ್ತಿನಲ್ಲಿ ರಾಜನಾಥ್ ಸಿಂಗ್, ರಾಹುಲ್ ಗಾಂಧಿ ವಾಗ್ಯುದ್ಧ

ಮುಂದಿನ ಸುದ್ದಿ
Show comments