Select Your Language

Notifications

webdunia
webdunia
webdunia
webdunia

ಮುರುಘಾ ಶ್ರೀ : ಪೊಲೀಸರಿಂದ ಕೋರ್ಟ್ಗೆ ಚಾರ್ಜ್‍ಶೀಟ್ ಸಲ್ಲಿಕೆ

ಮುರುಘಾ ಶ್ರೀ : ಪೊಲೀಸರಿಂದ ಕೋರ್ಟ್ಗೆ ಚಾರ್ಜ್‍ಶೀಟ್ ಸಲ್ಲಿಕೆ
ಚಿತ್ರದುರ್ಗ , ಗುರುವಾರ, 10 ನವೆಂಬರ್ 2022 (07:49 IST)
ಚಿತ್ರದುರ್ಗ : ಮುರುಘಾಶ್ರೀ ವಿರುದ್ಧ ದಾಖಲಾಗಿರುವ ಪೋಕ್ಸೊ ಕೇಸ್ ತನಿಖೆ ನಡೆಸಿರುವ ಚಿತ್ರದುರ್ಗ ಪೊಲೀಸರು 694 ಪುಟಗಳ ಚಾರ್ಜ್ ಶೀಟನ್ನು ಕೋರ್ಟ್ಗೆ ಸಲ್ಲಿಸಿದ್ದಾರೆ.

ಆದರೆ ಈ ಆರೋಪವನ್ನು ಮುರುಘಾಶ್ರೀ ತನಿಖೆ ವೇಳೆ ತಳ್ಳಿಹಾಕಿದ್ದಾರೆ. ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ.

ಸಂತ್ರಸ್ತೆಯ ಹೇಳಿಕೆ ಆಧರಿಸಿ ಶ್ರೀಗಳ ವಿಚಾರಣೆ ನಡೆಸಲಾಗಿದೆ. ಚಿತ್ರದುರ್ಗ ಡಿವೈಎಸ್ಪಿ ಅನಿಲ್ ಕುಮಾರ್ ನೇತೃತ್ವದಲ್ಲಿ ಪ್ರಕರಣವನ್ನು ತನಿಖೆ ನಡೆಸಲಾಗಿದೆ. ಆರೋಪಿಗಳು ಹಾಗೂ ಸಂತ್ರಸ್ತೆಯರ ವಿಚಾರಣೆ, ಸ್ಥಳ ಮಹಜರನ್ನು ಪ್ರತ್ಯೇಕವಾಗಿ ನಡೆಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಚಂದ್ರು ಸಾವಿನ ಸಮಗ್ರ ತನಿಖೆ ನಡೀತಿದೆ-ಸಿಎಂ