Daily Horoscope

Select Your Language

Notifications

webdunia
webdunia
webdunia
webdunia

ಮುರುಘಾ ಶ್ರೀ : ಎರಡನೇ ಅತ್ಯಾಚಾರ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ

ಮುರುಘಾ ಶ್ರೀ
ಬೆಂಗಳೂರು : ಚಿತ್ರದುರ್ಗದ ಮುರುಘಾ ಶ್ರೀ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಎರಡನೇ ದೂರಿನ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿರೋ ಚಿತ್ರದುರ್ಗ ಪೊಲೀಸರು, ಸುಧೀರ್ಘ ದೋಷಾರೋಪ ಪಟ್ಟಿಸಲ್ಲಿಸಿದ್ದಾರೆ. ಮೊದಲನೇ ಪ್ರಕರಣದ ಬಳಿಕ ಇಬ್ಬರು ಬಾಲಕಿಯರು ಆರೋಪದ ಹಿನ್ನೆಲೆ ಅತ್ಯಾಚಾರ ಪ್ರಕರಣ ದಾಖಲು ಮಾಡಲಾಗಿತ್ತು. 

ಈ ಪ್ರಕರಣದ ತನಿಖೆ ನಡೆಸಿದ್ದ ಚಿತ್ರದುರ್ಗ ಪೊಲೀಸರು ಈಗ ಎರಡನೇ ಅತ್ಯಾಚಾರ ಪ್ರಕರಣದಲ್ಲಿ ದೋಷಾರೋಪ ಪಟ್ಟಿಯನ್ನು ಚಿತ್ರದುರ್ಗದ 2 ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೆಳಗಾವಿಗೆ ಅಮಿತ್ ಶಾ ಭೇಟಿ