ಮುರುಘಾ ಮಠ : ಹಳೆ ವಿದ್ಯಾರ್ಥಿನಿ ಸ್ಫೋಟಕ ಹೇಳಿಕೆ!

Webdunia
ಶುಕ್ರವಾರ, 11 ನವೆಂಬರ್ 2022 (08:31 IST)
ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಶರಣರ ಮತ್ತಷ್ಟು ಕಾಮಕೇಳಿ ಪ್ರಕರಣ ಒಂದೊಂದು ಬಯಲಾಗುತ್ತಿದೆ.
 
ಮುರುಘಾ ಶ್ರೀ ಕಪಿಮುಷ್ಠಿಯಲ್ಲಿ ಒದ್ದಾಡಿದವರು ಒಬ್ಬರಾ, ಇಬ್ಬರಾ..?. ಹಾಸ್ಟೆಲ್ನಲ್ಲಿ ಹಿಂಸೆ ಅನುಭವಿಸಿದ ಹಳೆ ವಿದ್ಯಾರ್ಥಿನಿ ಕೂಡ ಇದೀಗ ಸ್ಫೋಟಕ ಹೇಳಿಕೆ ನೀಡಿದ್ದಾಳೆ.

2012ರಲ್ಲಿ ನಾನು ಮಠದಲ್ಲಿ ಓದುತ್ತಿದ್ದೆ. 2012ರಲ್ಲಿ ನಾನು 8ನೇ ತರಗತಿ ಓದುತ್ತಿದ್ದೆ. ಆಗ ಹಾಸ್ಟೆಲ್ ವಾರ್ಡನ್ ಆಗಿ ರಶ್ಮಿ ನೇಮಕಗೊಂಡರು. ರಶ್ಮಿ ಬಂದ ಮೇಲೆ ಹಾಸ್ಟೆಲ್ ಚಿತ್ರಣ ಬದಲಾಯಿತು.

ನನ್ನನ್ನು ಬಲವಂತವಾಗಿ ಸ್ವಾಮೀಜಿ ಹತ್ತಿರ ಕಳುಹಿಸುತ್ತಿದ್ದರು. ಹಣ್ಣು ಕೊಡುತ್ತಾರೆ ಹೋಗು ಅಂತ ಹೇಳುತ್ತಿದ್ದರು. ನಾನು ಹಾಗೂ ನನ್ನ ಸ್ನೇಹಿತೆ ಹೋಗುತ್ತಿದ್ದೆವು ಎಂದಿದ್ದಾಳೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments