Webdunia - Bharat's app for daily news and videos

Install App

ಜಾತಕದಲ್ಲಿ ದೋಷವಿದೆ ಎಂದು ಹೇಳಿ ನಾದಿನಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ

Webdunia
ಗುರುವಾರ, 4 ಅಕ್ಟೋಬರ್ 2018 (07:54 IST)
ನವದೆಹಲಿ : ಜಾತಕದಲ್ಲಿ ದೋಷವಿದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ನಾದಿನಿಯ ಮೇಲೆ ಸತತ ನಾಲ್ಕು ವರ್ಷಗಳ ಕಾಲದಿಂದ ಅತ್ಯಾಚಾರ ಎಸಗಿದ ಘಟನೆ ನವದೆಹಲಿಯಲ್ಲಿ ನಡೆದಿದೆ.


ವ್ಯಕ್ತಿಯೊಬ್ಬ ತನ್ನ 23 ವರ್ಷದ ನಾದಿನಿಯ ಮೇಲಿರುವ ಕೆಟ್ಟ ಆಸೆಯಿಂದ ನಿನ್ನ ಜಾತಕದಲ್ಲಿ ದೋಷವಿದೆ. ಆ ದೋಷ ನಿವಾರಣೆ ಮಾಡಕೊಳ್ಳದಿದ್ದರೇ ನಿಮ್ಮ ತಂದೆ ಸಾಯುತ್ತಾನೆ ಎಂದು ನಂಬಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಆತನ ಮೋಸವನ್ನು ಅರಿಯದ ನಾದಿನಿ ತನ್ನ ತಂದೆಯ ಮೇಲಿನ ಪ್ರೀತಿಗೆ ದೋಷ ನಿವಾರಣೆಗೆ ಮುಂದಾಗಿ ಆತನಿಂದ ಸತತ ನಾಲ್ಕು ವರ್ಷಗಳ ಕಾಲ ಅತ್ಯಾಚಾರಕ್ಕೊಳಗಾಗಿದ್ದಾಳೆ.


ಯುವತಿಗೆ ಮದುವೆಯಾದ ನಂತರವೂ  ಆತನ ಕಾಟ ಹೆಚ್ಚಾದ ಕಾರಣ ಆಕೆ ನಡೆದ ಸಂಗತಿಯನ್ನು ಕುಟುಂಬಸ್ಥರಿಗೆ ತಿಳಿಸಿದ್ದಾರೆ. ಕೂಡಲೇ ಸಂಬಂಧಿಕರು ಆತನ ವಿರುದ್ಧ ದೂರು ಸಲ್ಲಿಸಿದ್ದು, ಇದೀಗ ಆತನನ್ನು ಬಂಧಿಸಿದ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments