ಎಚ್.ಡಿ.ಕುಮಾರಸ್ವಾಮಿ ನಾನು ಸಾಯುತ್ತೇನೆ ಎಂದ ಮಾತಿನ ಅರ್ಥ ತಿಳಿಸಿದ ಸಂಸದ ನಳಿನ್ ಕುಮಾರ್

Webdunia
ಸೋಮವಾರ, 29 ಅಕ್ಟೋಬರ್ 2018 (06:49 IST)
ಉಡುಪಿ : ಉಪಚುನಾವಣೆ ಪ್ರಚಾರ ಸಂದರ್ಭದಲ್ಲಿ ನಾನು ಸಾಯುತ್ತೇನೆ ಎಂದು ಹೇಳಿದ್ದ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಇದೀಗ ಸಂಸದ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ.

ಉಡುಪಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,’ ಉಪಚುನಾವಣೆ ಪ್ರಚಾರ ಸಂದರ್ಭದಲ್ಲಿ ನಾನು ಸಾಯುತ್ತೇನೆ ಅಂತ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಸಾಯುತ್ತೇನೆ ಅಂದರೆ ಸರ್ಕಾರ ಸಾಯುತ್ತೆ ಹಾಗೂ ಅಧಿಕಾರ ಕಳೆದುಕೊಳ್ಳುತ್ತೇನೆ ಅಂಥ ಅರ್ಥ. ಜನರಲ್ಲಿ ಸಿಂಪಥಿ ಕ್ರಿಯೇಟ್ ಮಾಡಿಯಾದ್ರೂ ಸರ್ಕಾರ ಉಳಿಸುವ ಪ್ರಯತ್ನ ಅವರದ್ದು ಎಂದು ವ್ಯಂಗ್ಯವಾಡಿದ್ದಾರೆ.

 

ಎಚ್.ಡಿ.ಕುಮಾರಸ್ವಾಮಿ ಅವರು ಏನೇ ಮಾಡಿದರೂ ರಾಜ್ಯ ಸರ್ಕಾರ ಬೇಗ ಸಾಯುತ್ತದೆ. ಮತ್ತೆ ಮುಂದೇನಾಗುತ್ತೋ ಆಮೇಲೆ ನೋಡೋಣ ಎಂದ ಸಂಸದರು, ರಾಜ್ಯದ ಜನತೆಗೆ ಧೈರ್ಯ ತುಂಬುವ ಕೆಲಸ ಮಾಡಬೇಕಾದವರು ಈ ತರ ಮಾತನಾಡುತ್ತಿದ್ದಾರೆ. ಆದರೆ ಬಿಜೆಪಿ ಎಂದೆಂದಿಗೂ ಜನರ ಜೊತೆ ಇರುತ್ತದೆ ಎಂದು ಭರವಸೆ ನೀಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜಿತ್ ಪವಾರ್ ಇದ್ದ ವಿಮಾನ ಪತನಕ್ಕೆ ಮುನ್ನ ಕಾಕ್ ಪೀಟ್ ನಲ್ಲಿ ಕೊನೆಯದಾಗಿ ಹೇಳಿದ್ದೇನು

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ: ನಟ ಮಯೂರ್ ಪಟೇಲ್ ವಿರುದ್ಧ ಕೇಸ್

Karnataka Weather: ಕರ್ನಾಟಕದ ಇಂದಿನ ಹವಾಮಾನ ವರದಿ ಇಲ್ಲಿದೆ

ಸಾರಿಗೆ ನೌಕರರ ಮುಖಂಡ, ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ಇನ್ನಿಲ್ಲ

ಅಂಬರೀಶ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರಾ ಕೈ ನಾಯಕ ಶಿವರಾಮೇಗೌಡ: ವೈರಲ್ ಅಡಿಯೋದಲ್ಲಿ ಏನಿದೆ

ಮುಂದಿನ ಸುದ್ದಿ
Show comments