Webdunia - Bharat's app for daily news and videos

Install App

ನವರಾತ್ರಿ ಹಿನ್ನೆಲೆ ರೈಲಿನಲ್ಲಿ ಸ್ಪೆಷಲ್ ಮೆನು

ನವರಾತ್ರಿ ಹಿನ್ನೆಲೆ ರೈಲಿನಲ್ಲಿ ಸ್ಪೆಷಲ್ ಮೆನು
Webdunia
ಮಂಗಳವಾರ, 27 ಸೆಪ್ಟಂಬರ್ 2022 (12:11 IST)
ನವದೆಹಲಿ : ಇಂದಿನಿಂದ ನವರಾತ್ರಿ ಹಬ್ಬ ಪ್ರಾರಂಭವಾಗಿದೆ. ದೇಶದ್ಯಾಂತ ಅದ್ದೂರಿಯಾಗಿ, ಸಂಭ್ರಮದಿಂದ ದಸರಾ ಹಬ್ಬವನ್ನು ಆಚರಿಸಲಾಗುತ್ತಿದೆ.

ಈ ಹಿನ್ನೆಲೆ ಭಾರತೀಯ ರೈಲ್ವೆ ಕೂಡಾ ಈ ಅವಧಿಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ವಿಶೇಷ ಊಟ ನೀಡಲು ನಿರ್ಧರಿಸಿದೆ.

ನವರಾತ್ರಿ ಹಿನ್ನೆಲೆ 9 ದಿನಗಳ ಕಾಲ ಭಾರತೀಯ ರೈಲ್ವೆಯಲ್ಲಿ ವಿಶೇಷ ಊಟದ ಮೆನು ಇರಲಿದ್ದು, ರೈಲಿನಲ್ಲೂ ಹಬ್ಬದ ಊಟ ಸವಿಯಬಹುದು ಎಂದು ಭಾರತೀಯ ರೈಲ್ವೆ ಟ್ವೀಟ್ ಮಾಡಿದೆ. ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ಮಾತ್ರ ಈ ಸ್ಪೆಷಲ್ ಮೆನು ಇರಲಿದೆ ಎಂದು ಸ್ಪಷ್ಟಪಡಿಸಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments