ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನವರಾತ್ರಿ ಸಂಭ್ರಮ

Webdunia
ಮಂಗಳವಾರ, 4 ಅಕ್ಟೋಬರ್ 2022 (07:11 IST)
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಳೆ ನವರಾತ್ರಿಯ 9ನೇ ದಿನದ ಸಂಭ್ರಮ ಮನೆ ಮಾಡಲಿದೆ.
 
ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅರಮನೆಯಲ್ಲಿ ಸಾಂಪ್ರದಾಯಿಕವಾಗಿ ಆಯುಧ ಪೂಜೆ ನೆರವೇರಿಸಿ, ಖಾಸಾ ಆಯುಧಗಳಿಗೆ ಯದುವೀರ್ ಪೂಜೆ ಸಲ್ಲಿಸಲಿದ್ದಾರೆ.

ಮೈಸೂರು ಅರಮನೆ ಅಂಗಳದಲ್ಲಿ ನಾಳೆ ಆಯುಧ ಪೂಜೆಯ ಕೈಂಕರ್ಯಗಳು ನಡೆಯಲಿವೆ. ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸತತ 7ನೇ ಬಾರಿ ನವರಾತ್ರಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಿದ್ದಾರೆ.

ಆಯುಧ ಪೂಜೆ ಹಿನ್ನೆಲೆಯಲ್ಲಿ ಮುಂಜಾನೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಮತ್ತು ಪಟ್ಟದ ಕತ್ತಿ ಅರಮನೆಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಆಗಮಿಸಲಿದ್ದು, ಪೂಜೆ ಬಳಿಕ ಖಾಸಾ ಆಯುಧಗಳನ್ನು ಮೆರವಣಿಗೆಯಲ್ಲಿ ಅರಮನೆಗೆ ಕೊಂಡೊಯ್ಯಲಾಗುತ್ತದೆ. ಪೂಜೆ ಬಳಿಕ ಖಾಸಾ ಆಯುಧಗಳನ್ನು ಮೆರವಣಿಗೆಯಲ್ಲಿ ತರಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments