Select Your Language

Notifications

webdunia
webdunia
webdunia
webdunia

NEET: ಪರೀಕ್ಷೆ ಡೇಟ್ ಫಿಕ್ಸ್?

NEET: ಪರೀಕ್ಷೆ ಡೇಟ್ ಫಿಕ್ಸ್?
ನವದೆಹಲಿ , ಶನಿವಾರ, 5 ಫೆಬ್ರವರಿ 2022 (07:27 IST)
ನವದೆಹಲಿ : ಪೋಸ್ಟ್ ಗ್ರಾಜ್ಯುಯೇಟ್ ಮೆಡಿಕಲ್ ಕೋರ್ಸ್ಗಾಗಿ ನಡೆಯಬೇಕಿದ್ದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಕೇಂದ್ರ ಸರ್ಕಾರ ಬೆಳಗ್ಗೆ ಮುಂದೂಡಿತ್ತು.

2021ರ ನೀಟ್ ಪಿಜಿ ಕೌನ್ಸಿಲಿಂಗ್ ಪ್ರಕ್ರಿಯೆ ನೀಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಣಯ ತೆಗೆದುಕೊಂಡಿತ್ತು.

ಬಳಿಕ ಇದೀಗ ಮರು ವೇಳಾಪಟ್ಟಿ ಪ್ರಕಟಿಸಿದೆ. ಈ ಪ್ರಕಾರ ಮೇ. 21 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12.30ರ ವರೆಗೆ ನೀಟ್ ಪರೀಕ್ಷೆ ನಡೆಯಲಿದೆ ಎಂದು ರಾಷ್ಟ್ರೀಯ ವೈದ್ಯಕೀಯ ಪರೀಕ್ಷಾ ಮಂಡಳಿ ತಿಳಿಸಿದೆ. 

ಈ ಹಿಂದೆ ಪ್ರವೇಶ ಪರೀಕ್ಷೆಗೆ ಅರ್ಜಿ ಹಾಕಲು ಫೆ.4 ಕೊನೆಯ ದಿನಾಂಕವಾಗಿತ್ತು. ಇದೀಗ ಈ ದಿನಾಂಕವನ್ನು ಮಾರ್ಚ್ 25ರ ವರೆಗೆ ವಿಸ್ತರಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ನೇರ ಪೈಪೋಟಿ